ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಕೆಂಪು ಸೂಟ್ಕೇಸ್ನ ಒಳಗೆ ಮಹಿಳೆಯ ಶವ ಪತ್ತೆಯಾಗಿದೆ. ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಪ್ರಯಾಣಿಕರು ಸೂಟ್ಕೇಸ್ ಅನ್ನು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ.
ಸೂಟ್ಕೇಸ್ ಬಗ್ಗೆ ಮಾಹಿತಿ ಲಭಿಸಿದ...
ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನವಜಾತ ಶಿಶುಗಳ ತೀವ್ರನಿಗಾ ಘಟಕದಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ನವಜಾತ ಶಿಶುಗಳು ಸುಟ್ಟು ಕರಕಲಾಗಿವೆ.
ರಾತ್ರಿ...
ಸತತ ನಾಲ್ಕು ದಿನಗಳ ಕಾಲ ಯುಪಿಎಸ್ಸಿ ಆಕಾಂಕ್ಷಿಗಳು ನಡೆಸಿದ ಪ್ರತಿಭಟನೆಗೆ ಕೊನೆಗೂ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮಣಿದಿದೆ. ಒಂದೇ ದಿನದಲ್ಲಿ ಉತ್ತರ ಪ್ರದೇಶ ಲೋಕಸೇವಾ ಆಯೋಗ (ಯುಪಿಪಿಎಸ್ಸಿ) ಪೂರ್ವಭಾವಿ ಪರೀಕ್ಷೆಯನ್ನು...
ಆರೋಪಿಗಳಾಗಲಿ, ತಪ್ಪಿತಸ್ಥರಾಗಿರಲಿ ಯಾರದ್ದೇ ಮನೆಗಳು, ಆಸ್ತಿಗಳನ್ನು ನೆಲಸಮ ಮಾಡಬಾರದು. ಬುಲ್ಡೋಜರ್ ಕಾರ್ಯಾಚರಣೆ ಸ್ವೀಕಾರಾರ್ಹವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, 'ಬುಲ್ಡೋಜರ್ ಕ್ರಮ'ವನ್ನು ನಿಷೇಧಿಸಿ ಮಹತ್ವದ ತೀರ್ಪು ನೀಡಿದೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್...
ಉತ್ತರ ಪ್ರದೇಶದ ಮುಜಾರಿಯಾ ಪ್ರದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಟ್ರಾಕ್ಟರ್ಗೆ ಟೆಂಪೋ ಡಿಕ್ಕಿ ಹೊಡೆದು ಈ ಸಾವು ನೋವು ಸಂಭವಿಸಿದೆ ಎಂದು...