ಎರಡು ವಿಭಿನ್ನ ಕೋಮುವಿನ ಯುವಕ-ಯುವತಿ ಪರಸ್ಪರ ಪ್ರೀತಿಸಿದ್ದಕ್ಕಾಗಿ, ಅವರನ್ನು ಯುವತಿಯ ಕುಟುಂಬಸ್ಥರು ಬರ್ಬರವಾಗಿ ಕೊಲೆಗೈದಿರುವ ಮರ್ಯಾದೆಗೇಡು ಹತ್ಯೆ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಘಟನೆ ನಡೆದಿದ್ದು, ಯುವತಿಯ ಸಹೋದರರನ್ನು...
ಗ್ರೇಟರ್ ನೊಯ್ಡಾದಲ್ಲಿ ನಿರ್ಮಾಣ ಹಂತದ ಪ್ರದೇಶದ ಬಳಿ ಕಾರು ಹೊಂಡಕ್ಕೆ ಬಿದ್ದು ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರು ದಾರುಣವಾಗಿ ಮೃತಪಟ್ಟ ಘಟನೆಯನ್ನು ಮುಂದಿಟ್ಟುಕೊಂಡು, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ತೀವ್ರ...
ಜಿಲ್ಲಾಡಳಿತವು ಮಣಿಕರ್ಣಿಕಾ ಘಾಟ್ ಅಭಿವೃದ್ಧಿ ಕಾರ್ಯದ ವೇಳೆ ಕೆಲವು ವಿಗ್ರಹಗಳು ಬಿದ್ದಿವೆ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಯೋಗಿ ಆದಿತ್ಯನಾಥ್ ಮಾತ್ರ ಯಾವುದೇ ವಿಗ್ರಹ ಬಿದ್ದಿಲ್ಲ, ತೆಗೆದುಹಾಕಲಾಗಿಲ್ಲ. ವಿಪಕ್ಷಗಳು ಸುಳ್ಳು ಸುದ್ದಿ ಹರಡುತ್ತಿದೆ ಎಂದು...
ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ಪ್ರಕ್ರಿಯೆ ನಡೆಸಿರುವ ಚುನಾವಣಾ ಆಯೋಗವು ಮೊದಲ ಕರಡು ಮತದಾರರ ಪಟ್ಟಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಈ ಪಟ್ಟಿಯನ್ನು ಪರಿಶೀಲಿಸಿದಾಗ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ...
14 ವರ್ಷದ ಬಾಲಕಿಯ ಮೇಲೆ ದುರುಳನೋರ್ವ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಫುಗಾನಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಾಲಕಿ ತನ್ನ ಮಾವನ...