ಉತ್ತರ ಪ್ರದೇಶ | ವ್ಯಕ್ತಿಯೋರ್ವನ ಬ್ಯಾಂಕ್ ಖಾತೆಗೆ 9,900 ಕೋಟಿ ರೂ. ಜಮೆ; ಬೆರಗಾದ ಖಾತೆದಾರ

ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಗೆ ಬರೋಬ್ಬರಿ 9,900 ಕೋಟಿ ರೂಪಾಯಿ ಜಮೆಯಾಗಿರುವ ಘಟನೆ ನಡೆದಿದೆ. ಸಾಫ್ಟ್‌ವೇರ್ ದೋಷದಿಂದಾಗಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಭಾನು ಪ್ರಕಾಶ್ ಎಂಬವರು ಬರೋಡಾ...

ಮೋದಿ ಸುಳ್ಳುಗಳು | ಮತದಾರರ ಋಣ ತೀರಿಸುತ್ತಾರಾ ಮೋದಿ?

ಪ್ರಧಾನಿ ನರೇಂದ್ರ ಮೋದಿಯವರ ಸುಳ್ಳಿನ ನಾನ್‌ ಸ್ಟಾಪ್‌ ರೈಲು ಎಲ್ಲ ರಾಜ್ಯಗಳಲ್ಲೂ ಸ್ಟಾಪ್‌ ಕೊಟ್ಟು, ಜನರ ಬ್ರೈನ್‌ವಾಶ್ ಮಾಡುವ ಎಲ್ಲ ಪ್ರಯತ್ನ ಮಾಡುವುದನ್ನು ಇನ್ನೂ ಕೂಡ ಮುಂದುವರಿಸಿದ್ದಾರೆ. ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಮಾತನಾಡಿದ ಮೋದಿ...

ಯುಪಿಎ ಸರ್ಕಾರದ ಹಿಂದುಳಿದ ಪ್ರದೇಶದ ಅನುದಾನ ನಿಧಿ ರದ್ದುಗೊಳಿಸಿದ್ದು ಏಕೆ: ಮೋದಿಗೆ ಕಾಂಗ್ರೆಸ್ ಪ್ರಶ್ನೆ

ಉತ್ತರ ಪ್ರದೇಶದ ಬಾರಾಬಂಕಿ ಹಾಗೂ ಫತೇಫುರ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಕೆಲವು ಪ್ರಶ್ನೆಗಳನ್ನು ಕೇಳಲು ಬಯಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್...

ಮೋದಿ ಸುಳ್ಳುಗಳು | 2017ಕ್ಕಿಂತ ಮೊದಲು ಯುಪಿಯಲ್ಲಿ ʼಗೂಂಡಾರಾಜ್ʼ; ಸತ್ಯ ತಿರುಚಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ(ಯುಪಿ) ಲಾಲ್‌ಗಂಜ್‌ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿ, "ಸಿಎಎ ಮೋದಿಯವರ ಭರವಸೆಗೆ ಸಾಕ್ಷಿಯಾಗಿದೆ. ಭಾರತದ ವಿಭಜನೆಯ ಕಠಿಣ ಪರಿಣಾಮಗಳನ್ನು ಎದುರಿಸಿದ ಆರು ಅಲ್ಪಸಂಖ್ಯಾತರಿಗೆ ಸೇರಿದ ಸಿಎಎ...

ಎಸ್‌ಪಿಗೆ ಮತ ಹಾಕಿದ್ದಕ್ಕೆ ಬಿಜೆಪಿ ಗುರುತು ತೋರಿಸಿದ ವಿವಿಪ್ಯಾಟ್: ಮತದಾರ ಗಂಭೀರ ಆರೋಪ

ಉತ್ತರ ಪ್ರದೇಶದ ಲಕೀಮ್‌ಪುರ್‌ ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಇವಿಎಂನಲ್ಲಿ ಮೋಸ ನಡೆದಿದೆ ಎಂದು ಮತದಾರರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಮತದಾರರೊಬ್ಬರು ಗಂಭೀರ ಆರೋಪ ಮಾಡಿರುವ ದೃಶ್ಯ ವೈರಲ್‌ ಆಗುತ್ತಿದೆ. ಮತದಾರರು ಇವಿಎಂನಲ್ಲಿ ಸಮಾಜವಾದಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉತ್ತರ ಪ್ರದೇಶ