ಯುಪಿದಲ್ಲಿ ಮತ್ತೊಂದು ಕಸ್ಟಡಿ ಕೊಲೆ ಆರೋಪ; ದಿನಗೂಲಿ ಕಾರ್ಮಿಕನನ್ನು ಹೊಡೆದು ಕೊಂದ ಪೊಲೀಸರು

ಪೊಲೀಸ್‌ ರಾಜ್ಯವೆಂಬ ಕುಖ್ಯಾತಿಯ ಹಣೆಪಟ್ಟಿ ಕಟ್ಟಿಕೊಂಡಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಕಸ್ಟಡಿ ಕೊಲೆ ಆರೋಪ ಕೇಳಿಬಂದಿದೆ. ಜೂಜಾಟದ ಶಂಕೆಯ ಮೇಲೆ ದಿನಗೂಲಿ ಕಾರ್ಮಿಕನನ್ನು ಬಂಧಿಸಿದ್ದ ಪೊಲೀಸರು, ಆತನನ್ನು ನಿರ್ದಯವಾಗಿ ಥಳಿಸಿ ಹತ್ಯೆಗೈದಿದ್ದಾರೆ ಎಂದು...

ಉತ್ತರ ಪ್ರದೇಶ | ಪೊಲೀಸ್‌ ಕಸ್ಟಡಿಯಲ್ಲಿ ವ್ಯಕ್ತಿ ಸಾವು; ರಸ್ತೆಯಲ್ಲಿ ಮೃತದೇಹವಿಟ್ಟು ಪ್ರತಿಭಟನೆ

ಜೂಜಾಟದಲ್ಲಿ ತೊಡಗಿದ್ದ ಎಂದು ಬಂಧಿಸಲಾಗಿದ್ದ ವ್ಯಕ್ತಿಯೊಬ್ಬ ಪೊಲೀಸ್‌ ಕಸ್ಟಡಿಯಲ್ಲಿ ಸಾವಿಗೀಡಾದ್ದಾನೆ ಎಂಬ ಆರೋಪಿಸಿ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸಿದ ಘಟನೆ ಉತ್ತರ ಪ್ರದೇಶ ಬಾಗ್‌ಪತ್ ಜಿಲ್ಲೆಯ ರತೌಲ್...

ರಾಮ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾದ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆ!

ವಿದ್ಯಾರ್ಥಿಗಳಿಗೆ ನೀಡಲಾದ ಸಸ್ಯಾಹಾರಿ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆಯಾದ ವಿಲಕ್ಷಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಾಪುರ್‌ನಲ್ಲಿರುವ ರಾಮಾ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾದ ಸಸ್ಯಾಹಾರಿ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಇದರ...

ಉತ್ತರಪ್ರದೇಶ | ಪೊಲೀಸ್ ಬಂಧನದಲ್ಲಿದ್ದ ಇಬ್ಬರು ದಲಿತರ ಸಾವು; ಕಸ್ಟಡಿ ಕೊಲೆ ಆರೋಪ

'ಯೋಗಿ ಆಡಳಿತದಲ್ಲಿ ದಲಿತ-ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ' ಕಳೆದ ಐದು ವರ್ಷಗಳಲ್ಲಿ ಯುಪಿಯಲ್ಲಿ 41 ಮಂದಿ ಕಸ್ಟಡಿ ಸಾವು ಉತ್ತರ ಪ್ರದೇಶದ ಸುಲ್ತಾನ್‌ಪುರ ಜೈಲಿನ ಆವರಣದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ದಲಿತ ಆರೋಪಿಗಳ ಮೃತದೇಹ...

ನಾಳಿನ ವಿಪಕ್ಷಗಳ ಒಗ್ಗಟ್ಟಿನ ಸಭೆಯಲ್ಲಿ ಭಾಗವಹಿಸದಿರಲು ಮಾಯಾವತಿ ನಿರ್ಧಾರ

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಾಳೆ (ಜೂನ್‌ 23) ನಡೆಯಲಿರುವ ವಿಪಕ್ಷಗಳ ಒಗ್ಗಟ್ಟಿನ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಯಾವತಿ, “ವಿಪಕ್ಷಗಳು 2024ರ ಲೋಕಸಭಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉತ್ತರ ಪ್ರದೇಶ