13 ವರ್ಷದ ದಲಿತ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಫರ್ಸತ್ಗಂಜ್ ಪ್ರದೇಶದಲ್ಲಿ ನಡೆದಿದೆ ಎಂದು ಬುಧವಾರ ಪೊಲೀಸರು ಮಾಹಿತಿ ನಿಡಿದ್ದಾರೆ. ಡಿಸೆಂಬರ್ 30ರಂದು ಬಾಲಕಿ ಹೊಲಕ್ಕೆ ಹೋಗಿದ್ದಾಗ...
ಬಾಂಗ್ಲಾದೇಶದಂತಹ ಪರಿಸ್ಥಿತಿ ಎದುರಾದರೆ, ಹೋರಾಡಲು ಎಲ್ಲ ಹಿಂದುಗಳು ಕತ್ತಿ ಹೊಂದಿರಬೇಕೆಂದು ಹಿಂದುತ್ವವಾದಿ ಸಂಘಟನೆ 'ಹಿಂದು ರಕ್ಷಾ ದಳ'ದ ಕಾರ್ಯಕರ್ತರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಕತ್ತಿಗಳನ್ನು ವಿತರಣೆ ಮಾಡಿದ್ದಾರೆ. ಕತ್ತಿ...
ನಾಯಿ ಕಚ್ಚಿದ್ದ ಎಮ್ಮೆಯ ಹಾಲಿನಿಂದ ತಯಾರಿಸಿದ ‘ರೈತಾ’(ಮೊಸರು ಆಧಾರಿತ ಖಾದ್ಯ) ಸೇವಿಸಿದ ಪರಿಣಾಮ ಉತ್ತರ ಪ್ರದೇಶದ ಬುಡೌನ್ ಜಿಲ್ಲೆಯ ಪಿಪ್ರೌಲಿ ಗ್ರಾಮದ 200 ಜನರಿಗೆ ರೇಬೀಸ್ ಹರಡಿರುವ ಆತಂಕ ಮೂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ...
ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿದೆ. ಈ ವಿಚಾರವು ಕರ್ನಾಟಕದಲ್ಲಿ ಬಿಜೆಪಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ...
ಅತ್ಯಾಚಾರದ ಆರೋಪಿಗೆ ಸರ್ಕಾರದಲ್ಲಿ ಮಂತ್ರಿಗಿರಿ ಕೊಡುವುದು, ಅತ್ಯಾಚಾರದ ಆರೋಪ ಹೊತ್ತು ಜೈಲಿಗೆ ಹೋಗಿಬಂದರೂ ಆರೋಪಿ ವಿರುದ್ಧ ಪಕ್ಷವು ಯಾವುದೇ ಕ್ರಮ ಕೈಗೊಳ್ಳದೇ ಇರುವುದು, ಆರೋಪಿಯ ರಕ್ಷಣೆಗೆ ಸರ್ಕಾರವೇ ಪರೋಕ್ಷವಾಗಿ ನಿಲ್ಲುವುದು, ಸಂತ್ರಸ್ತ ಕುಟುಂಬಕ್ಕೆ...