‘ಉತ್ತರ ಭಾರತದ ಮಹಿಳೆಯರಿಗೆ ಮನೆಯಲ್ಲಿಯೇ ಇದ್ದು, ಮಕ್ಕಳನ್ನು ಹೆರಲು ಹೇಳಲಾಗುತ್ತೆ: ವಿವಾದ ಸೃಷ್ಟಿಸಿದ ಡಿಎಂಕೆ ಸಂಸದರ ಹೇಳಿಕೆ

ಉತ್ತರ ಭಾರತದ ಮಹಿಳೆಯರು ಮತ್ತು ತಮಿಳುನಾಡಿನ ಮಹಿಳೆಯರನ್ನು ಹೋಲಿಸುವ ಮೂಲಕ ಡಿಎಂಕೆ ಸಂಸದ ದಯಾನಿಧಿ ಮಾರನ್ ಭಾರಿ ರಾಜಕೀಯ ವಿವಾದ ಸೃಷ್ಟಿಸಿದ್ದಾರೆ. "ತಮಿಳುನಾಡಿನಲ್ಲಿ ಮಹಿಳೆಯರಿಗೆ ಓದುವಂತೆ, ಅಧ್ಯಯನ ಮಾಡಲು ಹೇಳಲಾಗುತ್ತದೆ. ಆದರೆ ಉತ್ತರ...

ಶೀತಮಾರುತಕ್ಕೆ ಕಂಗೆಟ್ಟ ಮಧ್ಯ-ಉತ್ತರ ಭಾರತ: ರೈಲು, ವಿಮಾನ ಸಂಚಾರಕ್ಕೆ ಮಂಜು ಅಡ್ಡಿ

ಶೀತಮಾರುತ ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು ಮಧ್ಯ ಮತ್ತು ಉತ್ತರ ಭಾರತದ ರಾಜ್ಯಗಳಲ್ಲಿ ಮೈಕೊರೆಯುವ ಚಳಿಯಿದೆ. ದಟ್ಟವಾದ ಮಂಜು ಆವರಿಸಿದ್ದು ರೈಲು, ವಿಮಾನ ಸಂಚಾರಕ್ಕೆ ಮಂಜು ಅಡ್ಡಿಯಾಗಿದೆ. ಈ ನಡುವೆ ಭಾರತೀಯ ಹವಾಮಾನ ಇಲಾಖೆ...

ಉತ್ತರ ಭಾರತದಲ್ಲಿ ಭಾರೀ ಮಳೆ: ಅಪಾಯ ಮಟ್ಟ ಮೀರಿದ ಯಮುನಾ ನದಿ, ಹವಾಮಾನ ಇಲಾಖೆ ಎಚ್ಚರಿಕೆ

ಉತ್ತರ ಭಾರತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಹಿಮಾಚಲ ಪ್ರದೇಶ, ಪಂಜಾಬ್, ಉತ್ತರಾಖಂಡ, ಹರಿಯಾಣ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ರಾಜಸ್ಥಾನ, ಲಡಾಖ್, ಚಂಢೀಗಡದಲ್ಲಿ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಯೆಲ್ಲೋ...

ಹಿಂದಿಯಿಂದ ಉತ್ತರ ಭಾರತದ 25 ಭಾಷೆಗಳು ನಾಶ: ಎಂ ಕೆ ಸ್ಟಾಲಿನ್

"ಹಿಂದಿ ಭಾರತದ ಎಷ್ಟು ಭಾಷೆಗಳನ್ನು ನುಂಗಿ ಹಾಕಿದೆ ಎಂದು ತಿಳಿದಿದೆಯೇ? ಉತ್ತರ ಭಾರತದ ಸುಮಾರು 25 ಭಾಷೆಗಳನ್ನು ನಾಶ ಮಾಡಿದೆ" ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಹೇಳಿದ್ದಾರೆ. ರಾಷ್ಟ್ರೀಯ ಶಿಕ್ಷಣ...

ದೆಹಲಿ, ಉತ್ತರ ಭಾರತದಲ್ಲಿ ಭೂಕಂಪ; ಮನೆಯಿಂದ ಓಡಿಬಂದ ಜನ

ರಾಷ್ಟ್ರೀಯ ರಾಜಧಾನಿ ನವದೆಹಲಿ ಹಾಗೂ ಉತ್ತರ ಭಾರತದ ಕೆಲವು ಕಡೆ ಇಂದು ಬೆಳಿಗ್ಗೆ 5.36ಕ್ಕೆ ಪ್ರಬಲ ಭೂಕಂಪ ಉಂಟಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ(ಎನ್‌ಸಿಎಸ್) ಪ್ರಕಾರ ಭೂಕಂಪನದ ಕೇಂದ್ರಬಿಂದು ದೌಲಾ ಕುವಾನ್‌ನಲ್ಲಿರುವ ದುರ್ಗಾಬಾಯಿ ದೇಶಮುಖ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉತ್ತರ ಭಾರತ