ಸನಾತನ ಧರ್ಮ ಹೇಳಿಕೆ ಹಿಂದೂ ಧರ್ಮದ ವಿರುದ್ಧವಲ್ಲ, ಜಾತಿ ವ್ಯವಸ್ಥೆ ವಿರುದ್ಧ: ನ್ಯಾಯಾಲಯಕ್ಕೆ ಉದಯನಿಧಿ ವಿವರಣೆ

ಸನಾತನ ಧರ್ಮ ಕುರಿತಾದ ತಮ್ಮ ಹೇಳಿಕೆಯು ಜಾತಿ ವ್ಯವಸ್ಥೆ ವಿರೋಧಿಯೇ ವಿನಾ ಹಿಂದೂ ಧರ್ಮ ಅಥವಾ ಹಿಂದೂಗಳ ಜೀವನ ಕ್ರಮದ ಕುರಿತಾದದ್ದಲ್ಲ ಎಂದು ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್‌ ಗುರುವಾರ ಮದ್ರಾಸ್‌ ಹೈಕೋರ್ಟ್‌ಗೆ...

ಉದಯನಿಧಿ ಎಂಬ ಉದಯಸೂರ್ಯ!

ಹತ್ತು ವರ್ಷಗಳ ಹಿಂದೆ ಉದಯನಿಧಿ ಸ್ಟಾಲಿನ್ 'ಒರು ಕಲ್, ಒರು ಕನ್ನಡಿ' ಎನ್ನುವ ಮೊದಲ ಸಿನಿಮಾದಲ್ಲಿ ನಟಿಸಿದಾಗ ಸರಿಯಾಗಿ ಕುಣಿಯಲು ಬರುತ್ತಿರಲಿಲ್ಲ, ಕ್ಯಾಮೆರಾ ಮುಂದೆ ಒಂದೇ ಟೇಕ್ ನಲ್ಲಿ ಡೈಲಾಗ್ ಮುಗಿಸಲು ಆಗುತ್ತಿರಲಿಲ್ಲ....

ಸನಾತನ ಧರ್ಮ ವಿವಾದ | ಉದಯನಿಧಿ ಸ್ಟಾಲಿನ್, ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲು

ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೇನ್ಸ್ ಠಾಣೆಯಲ್ಲಿ ಪ್ರಕರಣ ದಾಖಲು ವಕೀಲರಾದ ಹರ್ಷ ಗುಪ್ತ, ರಾಮ್ ಸಿಂಗ್ ಲೋಧಿ ದೂರಿನ ಮೇರೆಗೆ ಎಫ್‌ಐಆರ್ ಸನಾತನ ಧರ್ಮ ಹೇಳಿಕೆ ವಿಚಾರವಾಗಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್...

ಉದಯನಿಧಿ ಸ್ಟಾಲಿನ್‌ ಹೇಳಿಕೆ ಸುತ್ತ ಪ್ರಿಯಾಂಕ್‌ ಖರ್ಗೆ, ಬಿ ಎಲ್‌ ಸಂತೋಷ್‌ ನಡುವೆ ಟ್ವೀಟ್‌ ಸಮರ

ಹೊಟ್ಟೆಯಲ್ಲಿ ಸೋಂಕು ಇದ್ದರೆ ತಲೆಯನ್ನು ಕತ್ತರಿಸುತ್ತೀರಾ? ಬಿ ಎಲ್‌ ಸಂತೋಷ್‌ ಬಿ ಎಲ್‌ ಸಂತೋಷ್‌ ಜಿ.. ಸೋಂಕು ಇದೆ ಎನ್ನುವುದನ್ನು ಒಪ್ಪಿಕೊಂಡ್ರಲ್ವಾ: ಖರ್ಗೆ ಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್‌ ನೀಡಿದ...

ಎಲ್ಲ ರಾಜಕೀಯ ಪಕ್ಷಗಳಿಗೂ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ: ಸ್ಟಾಲಿನ್‌ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

ಡಿಎಂಕೆಯ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂಬ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಎಲ್ಲ ರಾಜಕೀಯ ಪಕ್ಷಗಳಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ ಎಂದು ತಿಳಿಸಿದೆ. ಈ ಬಗ್ಗೆ ನವದೆಹಲಿಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉದಯನಿಧಿ ಸ್ಟಾಲಿನ್