20 ವರ್ಷಗಳ ನಂತರ ಜೊತೆಯಾದ ಠಾಕ್ರೆ ಸೋದರ ಸಂಬಂಧಿಗಳು

ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಠಾಕ್ರೆ ಸೋದರ ಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ 20 ವರ್ಷಗಳ ನಂತರ ಸಾರ್ವಜನಿಕ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. 'ಮರಾಠಿ-ಭಾಷಾ' ಮತ್ತು 'ಮರಾಠಿ-ಮಾನೂಸ್' (ಮರಾಠಿ...

ಫಡ್ನವೀಸ್ ನಮ್ಮನ್ನು ಒಟ್ಟುಗೂಡಿಸಿದರು: 20 ವರ್ಷಗಳ ಬಳಿಕ ಸಹೋದರ ಉದ್ಧವ್ ಜೊತೆ ವೇದಿಕೆ ಹಂಚಿದ ರಾಜ್ ಠಾಕ್ರೆ

ಸುಮಾರು ಎರಡು ದಶಕಗಳ(20 ವರ್ಷಗಳ) ಬಳಿಕ ಠಾಕ್ರೆ ಸಹೋದರರು ಒಂದೇ ವೇದಿಕೆಯನ್ನು ಹಂಚಿಕೊಂಡಿದ್ದಾರೆ. ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಇಂದು ಮುಂಬೈನಲ್ಲಿ ನಡೆದ ಮರಾಠಿ ವಿಜಯ ರ್‍ಯಾಲಿಯಲ್ಲಿ ಒಂದಾಗಿದ್ದಾರೆ. ತಮ್ಮನ್ನು...

ಮಹಾರಾಷ್ಟ್ರ ಚುನಾವಣೆ | 1 ಕೊಟ್ಟು 10 ಕಿತ್ತುಕೊಳ್ಳುವ ಸಂಚು ಹೆಣೆದ ಬಿಜೆಪಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಎಲ್ಲ ಪಕ್ಷಗಳು ತಮ್ಮ ಮೈತ್ರಿಕೂಟಗಳೊಳಗೆ ಕ್ಷೇತ್ರ ಹಂಚಿಕೆಯ ಕಸರತ್ತು ನಡೆಸುತ್ತಿವೆ. ಅಭ್ಯರ್ಥಿಗಳ ಪಟ್ಟಿ ಘೋಷಿಸುತ್ತಿವೆ. ಇದೇ ಸಮಯದಲ್ಲಿ, ಎರಡು ವರ್ಷಗಳ ಹಿಂದೆ ಶಿವಸೇನೆ ಮತ್ತು ಎನ್‌ಸಿಪಿಯನ್ನು ಒಡೆದು...

ಮಹಾರಾಷ್ಟ್ರ ಲೋಕಸಭೆ | ಹೋಳಾದ ಪಕ್ಷಗಳಿಂದ ಅಸ್ತಿತ್ವಕ್ಕಾಗಿ ಹೋರಾಟ; ಅಸ್ಸೆಂಬ್ಲಿಗೂ ‌ಇದೇ ಸೆಮಿಫೈನಲ್

'ಇಂಡಿಯಾ' ಕೂಟದ ಭಾಗವಾಗಿರುವ ಮಹಾರಾಷ್ಟ್ರದಲ್ಲಿ 'ಮಹಾ ವಿಕಾಸ್‌ ಅಘಾಡಿ' ಮೈತ್ರಿ ಕೂಟ ಮತ್ತು ಎನ್‌ಡಿಎ ಮೈತ್ರಿ ಕೂಟದ ನಡುವೆ ತೀವ್ರ ಹಣಾಹಣಿ ಕದನ ಏರ್ಪಟ್ಟಿದೆ. ಅಷ್ಟೇ ಅಲ್ಲದೇ ಎರಡು ಒಕ್ಕೂಟದಲ್ಲಿರುವ ಪಕ್ಷಗಳ ಹೋರಾಟ...

ಶಿವಸೇನೆ ಕಾರ್ಪೊರೇಟರ್ ಮೇಲೆ ಗುಂಡಿನ ದಾಳಿ; ಆರೋಪಿಯೂ ಸಾವು

ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಅಭಿಷೇಕ್ ಘೋಸಲ್ಕರ್ ಅವರು ಫೇಸ್‌ಬುಕ್‌ ಲೈವ್ ನಡೆಸುತ್ತಿದ್ದಾಗಲೇ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಅಭಿಷೇಕ್ ಸಾವನ್ನಪ್ಪಿದ್ದಾರೆ. ಆತನನ್ನು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಮೌರಿಸ್ ನೊರೊನ್ಹಾ ಕೊಲೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉದ್ದವ್ ಠಾಕ್ರೆ