ಬೆಳಗಾವಿ ಅಧಿವೇಶನ | ಚರ್ಚೆಗೆ ಬಾರದ ಗಡಿ ವಿವಾದ: ಎಂಇಎಸ್ ತಕರಾರಿಗೆ ಪರಿಹಾರ ಯಾವಾಗ?

ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಅಧಿವೇಶನ ಪ್ರಾರಂಭವಾಗಿ ಇಷ್ಟು ದಿನಗಳು ಕಳೆದಿದ್ದರೂ ರಾಜ್ಯದ ಗಡಿವಿವಾದವು ಈವರೆಗೆ ಚರ್ಚೆಗೇ ಬಂದಿಲ್ಲ. ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಬೆಳಗಾವಿ ಗಡಿ ವಿವಾದವಿದೆ. ಗಡಿ ವಿವಾದ...

ಮತದಾನ ಕೇಂದ್ರದ ಬಳಿ ಡಮ್ಮಿ ಇವಿಎಂ ಅಳವಡಿಕೆ ಆರೋಪ: ಮೂವರು ಶಿವಸೇನೆ ಕಾರ್ಯಕರ್ತರ ಬಂಧನ

ಮುಂಬೈನ ಮತದಾನ ಕೇಂದ್ರದ ಬಳಿ ಡಮ್ಮಿ ಇವಿಎಂ ಅಳವಡಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಶಿವಸೇನೆ (ಯುಬಿಟಿ- ಉದ್ಧವ್ ಠಾಕ್ರೆ ಬಣ) ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಮತ ಹಾಕುವುದು ಹೇಗೆ ಎಂದು ತಿಳಿಯದ ಜನರಿಗೆ...

ಶಿವಸೇನೆ, ಎನ್‌ಸಿಪಿ ನಾಯಕರ ಮೇಲೆ ಇಡಿ ಕಣ್ಣು; ಉದ್ಧವ್ ಠಾಕ್ರೆ ಪಕ್ಷದಿಂದ ಎನ್‌ಡಿಎಗೆ ಜಂಪ್!

ಮಹಾರಾಷ್ಟ್ರದಲ್ಲಿ ಶಿವಸೇನೆಯು ಈಗಾಗಲೇ ಉದ್ಧವ್ ಠಾಕ್ರೆ ಬಣ ಮತ್ತು ಏಕನಾಥ್ ಶಿಂದೆ ಬಣವಾಗಿ ವಿಭಜನೆಯಾಗಿದೆ. ಇದಾದ ಬಳಿಕ ಇಂಡಿಯಾ ಕೂಟದ ಐಕಾನ್ ಆಗಿ ಉದ್ಧವ್ ಠಾಕ್ರೆ ಮಿಂಚುತ್ತಿದ್ದಾರೆ. ಇತ್ತ ಬಿಜೆಪಿ ಪಾಳಯದ ಜೊತೆ...

ಬಿಜೆಪಿ ಬಾಗಿಲು ತೆರೆದರೂ ಹಿಂದಿರುಗಿ ಹೋಗಲ್ಲ: ಉದ್ಧವ್ ಠಾಕ್ರೆ

"ಬಿಜೆಪಿ 2022ರಲ್ಲಿ ತನ್ನ ಸರ್ಕಾರವನ್ನು 'ದ್ರೋಹ'ದಿಂದ ಉರುಳಿಸಿದೆ" ಎಂದು ಆರೋಪ ಮಾಡಿರುವ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಬಿಜೆಪಿಯು ತನಗೆ ಬಾಗಿಲು ತೆರೆದರೂ, ನಾನು ತನ್ನ ಹಿಂದಿನ ಮಿತ್ರ ಪಕ್ಷಕ್ಕೆ ಹಿಂತಿರುಗುವುದಿಲ್ಲ...

ಫೇಸ್‌ಬುಕ್ ಲೈವ್‌ ಅಲ್ಲಿರುವಾಗಲೇ ಉದ್ಧವ್ ಠಾಕ್ರೆ ಬಣದ ಮುಖಂಡನ ಮೇಲೆ ಗುಂಡಿನ ದಾಳಿ: ಪರಿಸ್ಥಿತಿ ಚಿಂತಾಜನಕ

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಬಣದ ಮಾಜಿ ಕಾರ್ಪೊರೇಟರ್ ಮತ್ತು ಶಿವಸೇನೆಯ ಮಾಜಿ ಶಾಸಕರ ಪುತ್ರ ಅಭಿಷೇಕ್ ಘೋಸಲ್ಕರ್ ಅವರ ಮೇಲೆ ಗುರುವಾರ ರಾತ್ರಿ ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಗುಂಡಿನ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಮುಂಬೈನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉದ್ಧವ್ ಠಾಕ್ರೆ ಬಣ