ಗುಜರಾತ್‌ನಲ್ಲಿ ಮನರೇಗಾ ಅಡಿಯಲ್ಲಿ ಕೂಲಿ ಕಾರ್ಮಿಕರನ್ನು ಸಾಮೂಹಿಕವಾಗಿ ಹೊರಹಾಕಲಾಗಿದೆ. ಮನರೇಗಾ ದಾಖಲೆಗಳಿಂದ ಅವರ ಹೆಸರುಗಳನ್ನು ಅಳಿಸಿಹಾಕಲಾಗಿದೆ ಎಂಬ ಆತಂಕಕಾರಿ ದತ್ತಾಂಶವನ್ನು ಕೇಂದ್ರ ಸರ್ಕಾರ ನೀಡಿದೆ. ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ನೀಡಿದ ಅಂಕಿಅಂಶಗಳ ಪ್ರಕಾರ,...
2022-23ರ ಆರ್ಥಿಕ ವರ್ಷದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಅಡಿಯಲ್ಲಿ 7.43 ಲಕ್ಷಕ್ಕೂ ಹೆಚ್ಚು ನಕಲಿ ಉದ್ಯೋಗ ಕಾರ್ಡ್‌ಗಳನ್ನು ಡಿಲೀಟ್ ಮಾಡಲಾಗಿದೆ. ಇದರಲ್ಲಿ 2.96 ಲಕ್ಷಕ್ಕೂ ಹೆಚ್ಚು...