ರಾಜ್ಯ ಬಜೆಟ್ | ಉನ್ನತ ಶಿಕ್ಷಣ ಮತ್ತು ವೈದ್ಯಕೀಯ ಶಿಕ್ಷಣಕ್ಕೆ ಸಿಎಂ ಕೊಟ್ಟಿದ್ದೇನು?

2024-25ನೇ ಸಾಲಿನ ಬಜೆಟ್‌ನಲ್ಲಿ ಉನ್ನತ ಶಿಕ್ಷಣ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ತಕ್ಕಂತೆ ಅಗತ್ಯ ಶೈಕ್ಷಣಿಕ ವಾತಾವರಣ ಸೃಷ್ಠಿಸಲು ನಾನಾ ಯೋಜನೆಗಳನ್ನು ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅದರಲ್ಲಿಯೂ ಹೆಣ್ಣು ಮಕ್ಕಳು...

ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ – ಉನ್ನತ ಶಿಕ್ಷಣದ ಅಧೋಗತಿ

ಉನ್ನತ ಶಿಕ್ಷಣಕ್ಕೆ ಸರ್ಕಾರ ನೀಡುತ್ತಿರುವ ಅನುದಾನವು ಬಜೆಟ್‌ನ 0.2% ಮಾತ್ರ. ಇಷ್ಟು ಕಡಿಮೆ ಅನುದಾನದಲ್ಲಿ ಉತ್ತಮ ಉನ್ನತ ಶಿಕ್ಷಣ ನೀಡಲು ಸಾಧ್ಯವೇ ಇಲ್ಲ ಎಂದು ಶಿಕ್ಷಣ ತಜ್ಞರು ಹಿಂದಿನಿಂದಲೂ ಪ್ರತಿಪಾದಿಸುತ್ತಿದ್ದಾರೆ. ಹೊಸ...

ಕೊಪ್ಪಳ | ವಿದ್ಯಾರ್ಥಿವೇತನ ನೀಡಿ ಉನ್ನತ ಶಿಕ್ಷಣಕ್ಕೆ ಒತ್ತು ನೀಡಿ; ಎಐಡಿಎಸ್ಒ ಆಗ್ರಹ

ರಾಜ್ಯದಲ್ಲಿ ಕ್ರಮೇಣವಾಗಿ ವಿದ್ಯಾರ್ಥಿವೇತನ ಕಡಿತಗೊಳುತ್ತಿರುವುದರಿಂದ ಅಧಿಕ ಪ್ರಮಾಣದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ದೂರ ಉಳಿಯುವ ಅನಿವಾರ್ಯತೆಗೆ ತಳ್ಳಲ್ಪಟ್ಟಿದ್ದಾರೆ. ಈ ಕೂಡಲೇ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಉನ್ನತ ಶಿಕ್ಷಣ್ಕೆ ಒತ್ತು ನೀಡಬೇಕು...

ಯು.ಕೆಯಲ್ಲಿ ಉನ್ನತ ಶಿಕ್ಷಣ ಪಡೆಯಲು ಉಚಿತ ಸೌಲಭ್ಯ; ಸರ್ಕಾರ – ಬ್ರಿಟಿಷ್ ಕೌನ್ಸಿಲ್ ಒಡಂಬಡಿಕೆ

ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಪದವಿ ಮುಗಿಸಿದ ಐವರು ಮಹಿಳೆಯರನ್ನು ಸ್ನಾತಕೋತ್ತರ ವ್ಯಾಸಂಗಕ್ಕಾಗಿ ಯು.ಕೆಗೆ ತೆರಳಲು ಚಿವೆಂನಿಂಗ್ ಕಾರ್ಯಕ್ರಮದಲ್ಲಿ ಸರ್ಕಾರವು ಉಚಿತವಾಗಿ ಸೌಲಭ್ಯ ಒದಗಿಸಿದೆ. ಬೆಳಗಾವಿಯ ಸೌವರ್ಣಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ...

ಬೀದರ್‌ | ಶಿಕ್ಷಣ, ಆರೋಗ್ಯ ಮಾರಾಟವಾದ ದೇಶ ಅವನತಿ ಹಾದಿ ಹಿಡಿಯುತ್ತದೆ : ಸಿದ್ದಪ್ಪ ಮೂಲಗೆ

ವ್ಯವಸ್ಥೆಯ ಕುರಿತು ವೈಚಾರಿಕವಾದ ವಿಮರ್ಶೆಯ ಜೊತೆಗೆ ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಅನ್ವೇಷಣೆಗಳು ಉನ್ನತ ಶಿಕ್ಷಣದ ಪ್ರಧಾನ ಧೋರಣೆಯಾಗಿದೆ. ಒಂದು ಸಮಾಜವನ್ನು, ದೇಶವನ್ನು ಕ್ರಿಯಾಶೀಲವಾಗಿಡುವ ಕೆಲಸ ಶಿಕ್ಷಣದಿಂದ ಮಾತ್ರ ನಡೆಯುತ್ತದೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉನ್ನತ ಶಿಕ್ಷಣ