ಉನ್ನಾಂವ್ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು: ಸೆಂಗರ್‌ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಉನ್ನಾಂವ್ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಗೆ ವಿಧಿಸಲಾಗಿರುವ ಜೈಲು ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಬಿಜೆಪಿಯ ಉಚ್ಚಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್...

“ನಾನೂ ಈ ದೇಶದ ಮಗಳೇ, ದಯವಿಟ್ಟು ನನಗೆ ಧ್ವನಿಯಾಗಿ”: ಉನ್ನಾಂವ್ ಅತ್ಯಾಚಾರ ಸಂತ್ರಸ್ತೆ

ಇತ್ತೀಚೆಗೆ ತಮ್ಮ ಕುಟುಂಬದ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿಕೊಂಡಿರುವ ಉನ್ನಾಂವ್ ಅತ್ಯಾಚಾರ ಸಂತ್ರಸ್ತೆ, ಜನರು ಜಾತಿ–ಮತಗಳನ್ನು ಬದಿಗಿಟ್ಟು ತಮಗೆ ಬೆಂಬಲ ನೀಡಬೇಕು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅತ್ಯಾಚಾರ ಪ್ರಕರಣದ ಅಪರಾಧಿ,...

ಸೆಂಗರ್‌ನನ್ನು ಗಲ್ಲಿಗೇರಿಸುವವರೆಗೂ ಹೋರಾಟ: ಉನ್ನಾಂವ್ ಅತ್ಯಾಚಾರ ಸಂತ್ರಸ್ತೆ

ಬಿಜೆಪಿ ಮಾಜಿ ಶಾಸಕ, ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗರ್‌ನನ್ನು ಗಲ್ಲಿಗೇರಿಸುವವರೆಗೂ ಹೋರಾಟ ನಡೆಸುತ್ತೇನೆ ಎಂದು ಉನ್ನಾಂವ್ ಅತ್ಯಾಚಾರ ಸಂತ್ರಸ್ತೆ ಹೇಳಿದ್ದಾರೆ. ಸೆಂಗರ್‌ಗೆ ವಿಚಾರಣಾ ನ್ಯಾಯಾಲಯ ವಿರುದ್ಧ ಜೀವಾವಧಿ ಶಿಕ್ಷೆಯನ್ನು ದೆಹಲಿ...

ಉನ್ನಾಂವ್ ಅತ್ಯಾಚಾರ ಪ್ರಕರಣ: ಬಹಿರಂಗ ಪತ್ರ ಬರೆದ ಬಿಜೆಪಿ ನಾಯಕ ಕುಲದೀಪ್ ಸೆಂಗರ್ ಪುತ್ರಿ

ಮಾಜಿ ಬಿಜೆಪಿ ಶಾಸಕ ಮತ್ತು ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗರ್ ಅವರ ಪುತ್ರಿ ಇಶಿತಾ ಸೆಂಗರ್ ಸೋಮವಾರ ಬಹಿರಂಗ ಪತ್ರ ಬರೆದಿದ್ದಾರೆ. "ದಣಿದಿದ್ದೇನೆ, ಭಯಭೀತಳಾಗಿದ್ದೇನೆ ಮತ್ತು ನಿಧಾನವಾಗಿ ನಂಬಿಕೆಯನ್ನು...

ಉನ್ನಾಂವ್ ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕ ಕುಲದೀಪ್‌ ಜೀವಾವಧಿ ಶಿಕ್ಷೆ ಅಮಾನತು ಆದೇಶಕ್ಕೆ ಸುಪ್ರೀಂ ತಡೆ

ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ನಾಯಕ ಕುಲದೀಪ್‌ ಸೆಂಗರ್‌ಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. 2017ರ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉನ್ನಾಂವ್