ಉನ್ನಾಂವ್ ಅತ್ಯಾಚಾರ ಪ್ರಕರಣ: ಬಹಿರಂಗ ಪತ್ರ ಬರೆದ ಬಿಜೆಪಿ ನಾಯಕ ಕುಲದೀಪ್ ಸೆಂಗರ್ ಪುತ್ರಿ

ಮಾಜಿ ಬಿಜೆಪಿ ಶಾಸಕ ಮತ್ತು ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗರ್ ಅವರ ಪುತ್ರಿ ಇಶಿತಾ ಸೆಂಗರ್ ಸೋಮವಾರ ಬಹಿರಂಗ ಪತ್ರ ಬರೆದಿದ್ದಾರೆ. "ದಣಿದಿದ್ದೇನೆ, ಭಯಭೀತಳಾಗಿದ್ದೇನೆ ಮತ್ತು ನಿಧಾನವಾಗಿ ನಂಬಿಕೆಯನ್ನು...

ಉನ್ನಾಂವ್ ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕ ಕುಲದೀಪ್‌ ಜೀವಾವಧಿ ಶಿಕ್ಷೆ ಅಮಾನತು ಆದೇಶಕ್ಕೆ ಸುಪ್ರೀಂ ತಡೆ

ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ನಾಯಕ ಕುಲದೀಪ್‌ ಸೆಂಗರ್‌ಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. 2017ರ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ಉನ್ನಾಂವ್ ಅತ್ಯಾಚಾರ ಸಂತ್ರಸ್ತೆ, ಕುಟುಂಬ

2017ರ ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿರುವುದನ್ನು ವಿರೋಧಿಸಿ ಸಂತ್ರಸ್ತೆ, ತನ್ನ ಕುಟುಂಬ ಮತ್ತು ಸಾಮಾಜಿಕ ಕಾರ್ಯಕರ್ತರೊಂದಿಗೆ...

ವಿಜಯನಗರ | ಉನ್ನಾಂವ್‌ ಪ್ರಕರಣ: ಅತ್ಯಾಚಾರಿಯ ಜೀವಾವಧಿ ಶಿಕ್ಷೆ ಅಮಾನತಿಗೆ ಎಐಡಿಎಸ್ಒ ಖಂಡನೆ

ಉನ್ನಾಂವ್‌ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅತ್ಯಾಚಾರಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆಯನ್ನು ಅಮಾನತಿನಲಿಟ್ಟ ದೆಹಲಿ ಹೈಕೋರ್ಟ್‌ನ ನಿರ್ಧಾರಕ್ಕೆ ಎಐಡಿಎಸ್ಒ ವಿಜಯನಗರ ಜಿಲ್ಲಾ ಸಮಿತಿಯು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ವಿಜಯನಗರ ಜಿಲ್ಲಾ ಕಾರ್ಯದರ್ಶಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉನ್ನಾಂವ್‌ ಪ್ರಕರಣ