ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ದೇರಳಕಟ್ಟೆಯಲ್ಲಿರುವ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನಿಸಿದ ಮೂವರು ಆರೋಪಿಗಳ ಪೈಕಿ ಕೇರಳ ಮೂಲದ ಇಬ್ಬರನ್ನು ಕೊಣಾಜೆ ಪೊಲೀಸರು ಹಾಗೂ ಸ್ಥಳೀಯರು ಸೇರಿ ಹಿಡಿದಿದ್ದಾರೆ.
ಕೇರಳ ನಿವಾಸಿಗಳಾದ ಮುರಳಿ...
ಸಾಮಾನ್ಯ ಜನರು ಉದ್ಯೋಗವನ್ನು ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಸಾಮಾಜಿಕ ಪಿಡುಗಾಗಿರುವ ನಿರುದ್ಯೋಗವನ್ನು ನಿವಾರಿಸುವುದರಿಂದ ಸೌಹಾರ್ದ ಭಾರತವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಜನಪದ ವಿದ್ವಾಂಸ, ಸಾಹಿಗಳಾದ ಡಾ.ಗಣನಾಥ ಶೆಟ್ಟಿ ಎಕ್ಕಾರು ಅಭಿಪ್ರಾಯಪಟ್ಟರು.
ಸ್ವಾತಂತ್ರ್ಯ ಚಳುವಳಿಯ...
ನದಿಯ ಜೊತೆಗೆ ಜನರ ಬದುಕನ್ನು ನಾಶ ಮಾಡಲು ಹೊರಟ ಮರಳುಗಳ್ಳರ ಹೆಡೆಮುರಿ ಕಟ್ಟಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)ದ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ...
ಈ ದೇಶದ ಪ್ರತಿಷ್ಠಿತ ಕ್ರೀಡಾ ಸಂಸ್ಥೆಗಳು ಆಳುವವರ ಕೈಗೊಂಬೆಯಾಗಿವೆ ಎಂದು ಡೆಮಾಕ್ರಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್ಐ)ದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಹೇಳಿದರು.
ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ...
ಕರ್ನಾಟಕ ರಾಜ್ಯದ ಗೌರವಯುತ ಸ್ಪೀಕರ್ ಯು ಟಿ ಖಾದರ್ ರವರ ಮಂಗಳೂರು ವಿಧಾನ ಸಭಾ ಕ್ಷೇತ್ರಕ್ಕೆ ಒಳಪಟ್ಟ ಉಳ್ಳಾಲ ತಾಲೂಕಿನ ಅಂಬ್ಲಮೊಗರು ಗ್ರಾಮದ ಕೃಷಿಯೋಗ್ಯ ಭೂಮಿಗಳನ್ನು ಕಳೆದ ಕೆಲವು ವರ್ಷಗಳಲ್ಲಿ ಖಾಸಗಿ ವ್ಯಕ್ತಿಗಳು...