ರೈತರು ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಗಾಗಿ ಗ್ಯಾರಂಟಿ ಖಾತರಿ ಪಡೆಯುವವರೆಗೂ ಇಂಡಿಯಾ ಒಕ್ಕೂಟ ಮೋದಿ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಸಂಸದೀಯ ಭವನ ಸಂಕೀರ್ಣದಲ್ಲಿ ರೈತ ನಾಯಕರ...
ಭಾರತವು ಜಾಗತಿಕ ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿದೆ. ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸಿದೆ ಎಂದು ಪ್ರಧಾನಿ ಮೋದಿ ಅವರು ಪದೇಪದೆ ಹೇಳುತ್ತಲೇ ಇದ್ದಾರೆ. ದೇಶ ಆರ್ಥಿಕವಾಗಿ ಎಷ್ಟೇ ಮುಂದುವರೆದರೂ, ರೈತರ ಪಾಡು ಮಾತ್ರ...
ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಕೇಳುತ್ತಿದ್ದಾರೆ, ಯುವಜನರು ಉದ್ಯೋಗ ಹುಡುಕುತ್ತಿದ್ದಾರೆ ಮತ್ತು ಮಹಿಳೆಯರು ಹಣದುಬ್ಬರದಿಂದ ಪರಿಹಾರ ಬಯಸುತ್ತಿದ್ದಾರೆ. ಆದರೆ, ಅವರ ಮಾತುಗಳನ್ನು ಕೇಳಿಸಿಕೊಳ್ಳಲಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ...
ಗುರುವಾರ ಕಿಸಾನ್ ಮಹಾಪಂಚಾಯತ್ಗಾಗಿ ಪಂಜಾಬ್ನಿಂದ ಸಾವಿರಾರು ರೈತರು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳುತ್ತಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ದೆಹಲಿಯ ರಾಮ್ಲೀಲಾ ಮೈದಾನದಲ್ಲಿ ಬೃಹತ್ ಮಹಾಪಂಚಾಯತ್ ಆಯೋಜಿಸಿದೆ.
ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ತೊಂದರೆ...
ಎಂಎಸ್ಪಿ, ರೈತರ ಸಾಲ ಮನ್ನಾಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಹರಿಯಾಣ ಪೊಲೀಸರು 'ರಾಷ್ಟ್ರೀಯ ಭದ್ರತಾ ಕಾಯ್ದೆ' ಜಾರಿಗೊಳಿಸಿದ್ದಾರೆ. ಅಲ್ಲದೆ, ಪ್ರತಿಭಟನೆಯ ಸಮಯದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ತಿಗೆ ಯಾವುದೇ ಹಾನಿಯಾದಲ್ಲಿ, ಅದರ...