ರೈತರಿಗೆ ಕಾನೂನು ಖಾತರಿಗೊಳಿಸುವ ಎಂಎಸ್‌ಪಿ ಜಾರಿಯಿಂದ ಬಜೆಟ್‌ನಲ್ಲಿ ಕೊರತೆ ಉಂಟಾಗುವ ಬದಲು ಜಿಡಿಪಿ ಬೆಳವಣಿಗೆಯಲ್ಲಿ ರೈತರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್...
ಕೇಂದ್ರ ಸರ್ಕಾರ ನೀಡಿದ ಎಂಎಸ್‌ಪಿ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ನಾಯಕರು, ಇದರಿಂದ ರೈತರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರೈತನಾಯಕ ಜಗಜಿತ್ ಸಿಂಗ್ ದಲ್ಲೇವಾಲ್,”ಎರಡೂ ಕಡೆಯ ವೇದಿಕೆಯಿಂದ ನಡೆದ...
ರೈತ ಮುಖಂಡರು ಹಾಗೂ ಕೇಂದ್ರ ಸಚಿವರ ನಡುವೆ ನಾಲ್ಕನೇ ಸುತ್ತಿನ ಮಾತುಕತೆ ನಡೆದಿದ್ದು, ಕೇಂದ್ರ ನೀಡಿರುವ ಪ್ರಸ್ತಾಪನೆಯನ್ನು ತಜ್ಞರೊಂದಿಗೆ ಚರ್ಚಿಸಿ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಅಲ್ಲಿಯವರೆಗೂ ದೆಹಲಿ ಚಲೋ ಪ್ರತಿಭಟನೆಯನ್ನು ಮುಂದೂಡಲಾಗಿದ್ದು, ಫೆ.21ರಂದು...
ದೆಹಲಿ ಚಲೋ ಹಮ್ಮಿಕೊಂಡಿರುವ ರೈತ ಪ್ರತಿಭಟನೆಯು ಮೂರನೇ ದಿನಕ್ಕೆ ಕಾಲಿಟ್ಟಿದೆ. ರೈತರು ಹಾಗೂ ಸರ್ಕಾರದೊಂದಿಗೆ ಈಗಾಗಲೇ ಎರಡು ಸುತ್ತು ವಿಫಲಗೊಂಡಿರುವ ಮಾತುಕತೆ ಮೂರನೇ ಸುತ್ತಿಗೆ ಸಜ್ಜುಗೊಂಡಿದೆ.
ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಶ್ ಗೋಯಲ್...
ಎಂಎಸ್‌ಪಿ ಕುರಿತು ಪದೇ ಪದೇ ಭರವಸೆ ನೀಡಿರುವ ಕೇಂದ್ರ ಸರ್ಕಾರ, ಎಂಎಸ್‌ಪಿಗೆ ಕಾನೂನು ಖಾತರಿ ನೀಡದೆ ಯಾಕೆ ಓಡಿಹೋಗುತ್ತಿದೆ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಮೋದಿ ನೇತೃತ್ವದ ಸರ್ಕಾರದ...