ಎಎಪಿ ಶಾಸಕರೊಬ್ಬರ ಮೇಲೆ ಕಿಡಿಗೇಡಿಯೊಬ್ಬ ಬೂಟು ಎಸೆದಿರುವ ಘಟನೆ ಗುಜರಾತ್ನ ಜಾಮ್ನಗರದಲ್ಲಿ ನಡೆದಿದೆ. ನಗರದ ಟೌನ್ಹಾಲ್ನಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಆರೋಪಿ ಕೃತ್ಯ ಎಸಗಿದ್ದು, ಆತನನ್ನು ಸ್ಥಳದಲ್ಲಿದ್ದವರು ಥಳಿಸಿದ್ದಾರೆ.
ಗುಜರಾತ್ನ ವಿಶ್ವದರ್ ವಿಧಾನಸಭಾ ಕ್ಷೇತ್ರ...
ದೆಹಲಿ ಮಾಜಿ ಮುಖ್ಯಮಂತ್ರಿ ಆತಿಶಿ, ಸಂಸದ ಗೋಪಾಲ್ ರೈ ಸೇರಿದಂತೆ ಸುಮಾರು 12 ಶಾಸಕರನ್ನು ದೆಹಲಿ ವಿಧಾನಸಭೆಯಿಂದ ಸ್ಪೀಕರ್ ವಿಜೇಂದರ್ ಗುಪ್ತಾ ಮಂಗಳವಾರ ಅಮಾನತುಗೊಳಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಭಾಷಣದ...
ದೆಹಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಇಡಿ ಅಮಾನತುಲ್ಲಾ ಖಾನ್ ಅವರ ಮನೆಗೆ ಇಂದು ಮುಂಜಾನೆ 6 ಗಂಟೆಗೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ...