ಬಿಜೆಪಿ ಗೆದ್ದರೆ, 2 ತಿಂಗಳಲ್ಲಿ ಯುಪಿ ಸಿಎಂ ಯೋಗಿ ರಾಜಕಾರಣವೂ ಅಂತ್ಯ: ಕೇಜ್ರಿವಾಲ್

"ಬಿಜೆಪಿ ವಿರೋಧ ಪಕ್ಷದ ನಾಯಕರನ್ನು ಮಾತ್ರವಲ್ಲದೆ ತಮ್ಮದೇ ಪಕ್ಷದ ನಾಯಕರನ್ನು ಜೈಲಿಗೆ ಹಾಕುತ್ತದೆ. ಪ್ರಧಾನಿ ಮೋದಿ 'ಒಂದು ರಾಷ್ಟ್ರ, ಒಂದು ನಾಯಕ' ಮಿಷನ್‌ಅನ್ನು ಪ್ರಾರಂಭಿಸಿದ್ದಾರೆ. ಮತ್ತೆ ಬಿಜೆಪಿ ಗೆದ್ದರೆ, ಮೋದಿ ಅವರು ಶೀಘ್ರದಲ್ಲೇ...

ಅರವಿಂದ್ ಕೇಜ್ರಿವಾಲ್‌ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು

ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜೂನ್‌ 1ರವರೆಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಂಕರ್‌...

ಸುಪ್ರೀಂ ಕೋರ್ಟ್‌ನಿಂದಲೂ ಕೇಜ್ರಿವಾಲ್‌ಗೆ ಸಿಗದ ಜಾಮೀನು!

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಸುಪ್ರೀಂ ಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಇಂದು ಜಾಮೀನು ನೀಡಲಿಲ್ಲ. ವಿಚಾರಣೆಯನ್ನು ಕೋರ್ಟ್ ನಾಳೆ ಅಥವಾ ಮುಂದಿನ ವಾರ ಕೈಗೊಳ್ಳಲಿದೆ. ಗೋವಾ ಚುನಾವಣಾ ಪ್ರಚಾರದ ವೇಳೆ...

ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿಜೆಪಿಗೆ ಸೇರ್ಪಡೆ

ದೆಹಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅರ್ವಿಂದರ್‌ ಸಿಂಗ್‌ ಲವ್ಲಿ ಅವರು ಇಂದು ಕೆಲವು ನಾಯಕರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಕೇಸರಿ ಪಕ್ಷಕ್ಕೆ ಸೇರ್ಪಡೆಯಾದವರಲ್ಲಿ ಮಾಜಿ ಸಚಿವ ರಾಜ್‌ ಕುಮಾರ್‌ ಚೌಹಾಣ್‌ ಹಾಗೂ ಮಾಜಿ ಶಾಸಕರಾದ...

ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದ್ದರೂ ಮೋದಿ ಸರ್ಕಾರ ಲಸಿಕೆಗೆ ಒಪ್ಪಿಗೆ ನೀಡಿದ್ದೇಕೆ?: ಮೋಹನ್ ದಾಸರಿ ಪ್ರಶ್ನೆ

ಭಾರತದಲ್ಲೇ ತಯಾರಾದ ಕೋವ್ಯಾಕ್ಸಿನ್ ಇದ್ದರೂ ಕೋವಿಶೀಲ್ಡ್ ಅನ್ನು ದೇಶದ 80 ಪ್ರತಿಶತ ಜನಕ್ಕೆ ನೀಡಲು ಕಾರಣವೇನು? ಕೋವ್ಯಾಕ್ಸಿನ್ ಕಂಪನಿ ಕೇಂದ್ರ ಸರ್ಕಾರಕ್ಕೆ ಕಿಕ್‌ಬ್ಯಾಕ್ ನೀಡದಿರುವುದಕ್ಕೆ ಆ ಲಸಿಕೆಯನ್ನು ಶಿಫಾರಸ್ಸು ಮಾಡಲಿಲ್ಲವಾ? ಎಂದು ಆಮ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಎಪಿ