"ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಜೈಲಿನಲ್ಲಿ ಇನ್ಸುಲಿನ್ ನಿರಾಕರಿಸುತ್ತಿದೆ" ಎಂದು ಆರೋಪಿಸಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರು, "ಬಿಜೆಪಿ ಕೇಜ್ರಿವಾಲ್ ಅವರನ್ನು ಕೊಲ್ಲಲು ಬಯಸುತ್ತಿದೆಯೇ" ಎಂದು...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ನಡೆಯುತ್ತಿದೆ ಎಂದು ಎಎಪಿ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಆರೋಪ ಮಾಡಿರುವ ಸಚಿವೆ ಅತಿಶಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಪ್ರಯತ್ನಗಳು...
ಆಮ್ ಆದ್ಮಿ ಪಕ್ಷ (ಎಎಪಿ) ಬುಧವಾರ ರಾಮನವಮಿ ದಿನದಂದು 'ಎಎಪಿ ಕಾ ರಾಮ್‌ರಾಜ್ಯ' ವೆಬ್‌ಸೈಟ್ಅನ್ನು ಪ್ರಾರಂಭಿಸಿದೆ. 'ರಾಮ ರಾಜ್ಯ' ಪರಿಕಲ್ಪನೆಯ ಅಡಿಯಲ್ಲಿ ಈ ವೆಬ್‌ಸೈಟ್‌ಅನ್ನು ಆರಂಭಿಸಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ...
ದೆಹಲಿ ಸರ್ಕಾರವನ್ನು ರಾಷ್ಟ್ರಪತಿ ಆಳ್ವಿಕೆ ಹೇರಿಕೆಗೆ ಬಿಜೆಪಿ ಯತ್ನಿಸುತ್ತಿದೆ ಎಂದು ಎಎಪಿ ಆರೋಪಿಸಿದೆ. ದೆಹಲಿ ಸಚಿವೆ ಅತಿಶಿ ಈ ಬಗ್ಗೆ ಹೇಳಿಕೆ ನೀಡಿದ್ದು, ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜಕೀಯ ಪಿತೂರಿ ನಡೆಯುತ್ತಿರುವ...
ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಎಂಬುವವರನ್ನು ವಿಚಕ್ಷಣ ಇಲಾಖಾ ನಿರ್ದೇಶನಾಲಯವು ತಮ್ಮ ಸೇವೆಯಿಂದ ವಜಾಗೊಳಿಸಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...