ಇವಿಎಂಗಳು, ಮ್ಯಾಚ್ ಫಿಕ್ಸಿಂಗ್ ಇಲ್ಲದೆ ಬಿಜೆಪಿ 180 ಸೀಟು ದಾಟುವುದಿಲ್ಲ: ರಾಹುಲ್ ಗಾಂಧಿ

ಬಿಜೆಪಿ 400 ಸ್ಥಾನ ಗೆಲ್ಲುವುದಾಗಿ ಎಲ್ಲ ಕಡೆ ಪ್ರಚಾರ ಮಾಡುತ್ತಿರುವ ಮರ್ಮದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನುಮಾನ ವ್ಯಕ್ತಪಡಿಸಿದ್ದಾರೆ. ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಅರವಿಂದ್‌ ಕೇಜ್ರಿವಾಲ್ ಬಂಧನದ ವಿರುದ್ಧ ಇಂಡಿಯಾ ಒಕ್ಕೂಟದಿಂದ...

ಇಡಿ, ಸಿಬಿಐ, ಐಟಿ – ಎಲ್ಲವೂ ಪ್ರಧಾನಿಗಳ ಗುಲಾಮರಾಗಿ ಕೆಲಸ ಮಾಡುತ್ತಿವೆ: ಡಾ. ಮುಖ್ಯಮಂತ್ರಿ ಚಂದ್ರು

"ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ಸ್ವತಂತ್ರ ಸಂಸ್ಥೆಗಳ ಅಧಿಕಾರಿಗಳು ಸ್ವತಂತ್ರ ಅಧಿಕಾರಿಗಳಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ" ಎಂದು ಆಮ್‌ ಆದ್ಮಿ...

ಕೇಜ್ರಿವಾಲ್ ಬಂಧನ ಖಂಡಿಸಿ ಇಂಡಿಯಾ ಒಕ್ಕೂಟದಿಂದ ದೆಹಲಿಯಲ್ಲಿ ಬೃಹತ್ ರ್‍ಯಾಲಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ವಿಪಕ್ಷಗಳ ಮೈತ್ರಿ ಇಂಡಿಯಾ ಒಕ್ಕೂಟ ನವದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಪ್ರಜಾಪ್ರಭುತ್ವ ಉಳಿಸಿ ಘೋಷವಾಕ್ಯದಲ್ಲಿ ಬೃಹತ್ ರ್‍ಯಾಲಿ  ಹಮ್ಮಿಕೊಂಡಿದೆ. ಪ್ರತಿಭಟನಾ ರ್‍ಯಾಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಪತ್ನಿ ಸುನಿತಾ...

ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿಸಿ ಬೃಹತ್ ಪ್ರತಿಭಟನೆ; ವಿಪಕ್ಷಗಳು ಸಜ್ಜು

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ವಿಪಕ್ಷಗಳು ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿವೆ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖಂಡೆ, ಸಚಿವೆ ಅತಿಶಿ...

ಫ್ಯಾಕ್ಟ್‌ ಚೆಕ್ | ‘ಮೋದಿಗೆ 100 ಕೋಟಿ ರೂ. ಕೊಟ್ಟಿದ್ದೇನೆ ಎಂದರೆ, ಅವರನ್ನೂ ಬಂಧಿಸ್ತಿರಾ’; ಕೇಜ್ರಿವಾಲ್ ಪ್ರಶ್ನಿಸಿದ್ದು ಸತ್ಯವೇ?

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ದೇಶಾದ್ಯಂತ ಭಾರೀ ವಿರೋಧ-ಚರ್ಚೆಗೆ ಗುರಿಯಾಗಿದೆ. ಇದೇ ವೇಳೆ, ಕೇಜ್ರಿವಾಲ್ ಹೆಸರಿನಲ್ಲಿ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ವೈರಲ್ ಪೋಸ್ಟ್‌ನಲ್ಲಿ, 'ನ್ಯಾಯಾಲಯದಲ್ಲಿ ವಿಚಾರಣೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಎಪಿ