ಉಚಿತ ಆಟೋ | ಕೆಇಎ ಪರೀಕ್ಷಾರ್ಥಿಗಳಿಗೆ ಎಎಪಿಯಿಂದ ಸೌಲಭ್ಯ

ನಿಗಮ-ಮಂಡಳಿಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುತ್ತಿರುವ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳಿಗೆ ಅನುಕೂಲವಾಗಿಸುವ ನಿಟ್ಟಿನಲ್ಲಿ ಆಮ್‌ ಆದ್ಮಿ ಪಕ್ಷದ ಯುವ ಘಟಕ ಉಚಿತ ಆಟೋ ಪ್ರಯಾಣ ಸೌಲಭ್ಯವನ್ನು ಕಲ್ಪಿಸಿದೆ. ವಕೀಲ ಹಾಗೂ...

ಬೆಂಗಳೂರು | ಟ್ರಾಫಿಕ್‌ ನಿಯಂತ್ರಣಕ್ಕೆ ದೆಹಲಿ ಮಾದರಿ ಪ್ರೀಮಿಯಂ ಬಸ್‌ ಸಂಚಾರ ಆರಂಭಿಸಿ: ಎಎಪಿ ಆಗ್ರಹ

ಸಂಚಾರ ದಟ್ಟಣೆ ಹಾಗೂ ಮಾಲಿನ್ಯ ನಿಯಂತ್ರಣದ ದೃಷ್ಟಿಯಲ್ಲಿ ದೆಹಲಿ ಮಾದರಿಯ ಪ್ರೀಮಿಯಂ ಬಸ್‌ಗಳ ಸಂಚಾರವನ್ನು ಬೆಂಗಳೂರಿನಲ್ಲಿಯೂ ಆರಂಭಿಸಬೇಕು ಎಂದು ಎಎಪಿ ಒತ್ತಾಯಿಸಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಸರ್ಕಾರವು 'ಪ್ರೀಮಿಯಂ ಬಸ್‌ ಅಗ್ರಿಗೇಟರ್‌ ಪಾಲಿಸಿ...

ಸಂವಿಧಾನವನ್ನು ಗೌರವಿಸುವುದಾದರೆ ಜಗದೀಶ್‌ ಗುಡಗಂಟಿಯನ್ನು ಪಕ್ಷದಿಂದ ಉಚ್ಚಾಟಿಸಿ: ಬಿಜೆಪಿಗೆ ಎಎಪಿ ಸವಾಲು

ಮೀಸಲಾತಿಯನ್ನು ತೆಗೆದು ಒಗೆಯಿರಿ ಎಂದಿರುವ ಜಮಖಂಡಿ ಬಿಜೆಪಿ ಶಾಸಕ ಜಗದೀಶ್‌ ಗುಡಗುಂಟಿ ಅವರ ಹೇಳಿಕೆಗೆ ಆಮ್‌ ಆದ್ಮಿ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಕಾರ್ಯಕ್ರಮದಲ್ಲಿ ಮಾತನಾಡಿರುವ...

ಹುಕ್ಕಾ ಬಾರ್ ಹೆಸರಿನಲ್ಲಿ ಗಾಂಜಾ ಮಾರಾಟ: ಎಎಪಿ ಆರೋಪ

ಬೆಂಗಳೂರಿನಲ್ಲಿ ಹುಕ್ಕಾ ಬಾರ್ ಹೆಸರಿನಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ. ಹದಿ ಹರೆಯದ ಯುವಕರಿಂದ ಹಿಡಿದು ವಯಸ್ಸಾದವರೂ ಕೂಡ ಈ ಚಟಕ್ಕೆ ಬಲಿಯಾಗುತ್ತಿದ್ದಾರೆ. ತಕ್ಷಣವೇ ಹುಕ್ಕಾ ಬಾರ್‌ಗಳನ್ನು ನಿಲ್ಲಿಸಬೇಕು ಎಂದು ಆಮ್ ಆದ್ಮಿ ಪಕ್ಷದ...

ಮಂತ್ರಿ ಶಿವಾನಂದ ಪಾಟೀಲ್ ಕೂಡಲೇ ರಾಜೀನಾಮೆ ನೀಡಬೇಕು; ಎಎಪಿ ಒತ್ತಾಯ

ರಾಜ್ಯದ ಸಕ್ಕರೆ ಹಾಗೂ ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ್ ಅವರು ತೆಲಂಗಾಣ ರಾಜ್ಯದ ಮದುವೆ ಒಂದರಲ್ಲಿ ಕಂತೆ ಕಂತೆ ನೋಟುಗಳ ನಡುವೆ ನಡೆಸಿದ ದುಸ್ಸಾಹಸವು ಕರ್ನಾಟಕ ರಾಜ್ಯಕ್ಕೆ ಕಪ್ಪುಮಸಿ ಬೆಳೆಯುವಂತಿದೆ. ರಾಜ್ಯದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಎಪಿ