ಬೂದಗುಂಪ ಗ್ರಾಮಕ್ಕೆ ಬಸ್ ನಿಲುಗಡೆ ಹಾಗೂ ಬಸ್ ತಂಗುದಾಣ ನಿರ್ಮಿಸವಂತೆ ಬಸ್ಗಳನ್ನು ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳ ಸ್ವಯಂ ಪ್ರೇರಿತ ಹೋರಾಟಕ್ಕೆ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ಬೆಂಬಲ ನೀಡಿತು.
ಕೊಪ್ಪಳ ತಾಲೂಕಿನ ಬೂದಗುಂಪ ಗ್ರಾಮದಿಂದ...
ರಾಷ್ಟ್ರೀಯ ಶಿಕ್ಷಣ ದಿನದ ಸಂದರ್ಭದಲ್ಲಿ, ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ರಾಜ್ಯದಲ್ಲಿ 6000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಸರ್ಕಾರದ ಈ ನಡೆಯನ್ನು ಎಐಡಿಎಸ್ಒ ವಿಜಯಪುರ ಜಿಲ್ಲಾ ಸಮಿತಿ...
ರಾಜ್ಯ ಸರ್ಕಾರವು ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗಾಗಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಸಮಯವನ್ನು ದಿಢೀರ್ ಬದಲಾವಣೆ ಮಾಡಿರುವ ಸರ್ಕಾರದ ಕ್ರಮಕ್ಕೆ ಎಐಡಿಎಸ್ಒ ಆಕ್ಷೇಪ ವ್ಯಕ್ತಪಡಿಸಿದೆ.
"ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಸಮಯವನ್ನು ಬೆಳಗ್ಗೆ 8...
ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ತಿಂಗಳುಗಳು ಕಳೆದರೂ ಅತಿಥಿ ಉಪನ್ಯಾಕರ ನೇಮಕಾತಿ ಮಾಡಲು ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಎಐಡಿಎಸ್ಒ ತೀವ್ರವಾಗಿ ಖಂಡಿಸಿತ್ತು. ಸಾವಿರಾರು ವಿದ್ಯಾರ್ಥಿಗಳು ಸೇರಿ ಹೋರಾಟ ನಡೆಸಿದ್ದರು. ಇದೀಗ ಸರ್ಕಾರ...
ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ರಾಜ್ಯಾದ್ಯಂತ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಿಲು ಆಗ್ರಹಿಸಿ ಬಳ್ಳಾರಿಯ ಎಸ್ಜಿಆರ್ಸಿಎಮ್ ಸರ್ಕಾರಿ ವಾಣಿಜ್ಯ ಪದವಿ ಕಾಲೇಜು ಮುಂದೆ ವಿದ್ಯಾರ್ಥಿಗಳು ಧರಣಿ ಕುಳಿತು ಪ್ರತಿಭಟನೆ ನಡೆಸಿದರು.
ಎಐಡಿಎಸ್ಒ ರಾಜ್ಯ...