ದೇಶ ಹಾಗೂ ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಸಹ ಬಂಡವಾಳಶಾಹಿ ವರ್ಗದ ಪರವಾದ ನೀತಿಗಳನ್ನು ಪೈಪೋಟಿಯ ಆಧಾರದಲ್ಲಿ ಜಾರಿಗೆ ತರುತ್ತಿವೆ. ಸರ್ಕಾರಗಳು ಬದಲಾಗುತ್ತಿವೆ ವಿನಃ ಶೋಷಣೆಯ ನೀತಿಗಳು ಬದಲಾಗುತ್ತಲೇ ಇಲ್ಲ ಎಂದು...
ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವುದು, ಸಮಾನ ಕೆಲಸಕ್ಕೆ ಸಮಾನವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯುನಿಯನ್ ಸೆಂಟರ್ (ಎಐಯುಟಿಯುಸಿ) ರಾಯಚೂರು ಜಿಲ್ಲಾ ಘಟಕವು ನಗರದ ಅಂಬೇಡ್ಕರ ವೃತ್ತದಲ್ಲಿ...
ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ತನ್ನ 22ನೇ ಅಖಿಲ ಭಾರತ ಸಮ್ಮೇಳನವನ್ನು ಇದೇ ಡಿಸೆಂಬರ್ 15 ರಿಂದ 17ರವರೆಗೆ ಒರಿಸ್ಸಾದ ಭುವನೇಶ್ವರದಲ್ಲಿ ಹಮ್ಮಿಕೊಂಡಿದೆ.
ಈ ಸಮ್ಮೇಳನದಲ್ಲಿ ದೇಶದ ವಿವಿಧ ರಾಜ್ಯಗಳ...
ಆಶಾ ಕಾರ್ಯಕತೆಯರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಐಯುಟಿಯುಸಿಗೆ ಸಂಯೋಜಿತಗೊಂಡ ಕರ್ನಾಟಕ ರಾಜ್ಯ ಸಂಯುಕ್ತ ಆಶಾಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದರು.
ವಿಜಯಪುರ ಜಿಲ್ಲಾ ಪಂಚಾಯತ್ ವೃತ್ತದಿಂದ ಜಿಲ್ಲಾ ಪಂಚಾಯತ್ವರೆಗೆ ಮೆರವಣಿಗೆ ತೆರಳಿ...
ಬೆಲೆ ಏರಿಕೆಯ ಪರಿಣಾಮವಾಗಿ ಮಕ್ಕಳ ಅಪೌಷ್ಠಿಕತೆಯು ಹೆಚ್ಚುತ್ತಿರುವ ಪರಿಸ್ಥಿತಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ನಿಧಿ ಹಂಚಿಕೆಯಲ್ಲಿ ಪುಡಿಗಾಸಿನ ಏರಿಕೆಯನ್ನು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘ ವಿಜಯಪುರ...