ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೊದಲಿನಿಂದಲೂ ಪಕ್ಷದ ಚಟುವಟಿಕೆಗಳ ಸಂದರ್ಭದಲ್ಲಿ ನನ್ನ ಸಂಪರ್ಕದಲ್ಲಿ ಇರಲಿಲ್ಲ. ಪೆನ್ಡ್ರೈವ್ ಪ್ರಕರಣ ಬೆಳಕಿಗೆ ಬಂದ ಮೇಲೂ ನನ್ನ ಸಂಪರ್ಕದಲ್ಲಿಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ...
ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ, ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ ಎಂದು ಮಾಜಿ...
ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತ. ಇದೆಲ್ಲದರ ಹಿಂದೆ ದೊಡ್ಡ ತಿಮಿಂಗಿಲವೇ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದರು.
ಬೆಂಗಳೂರಿನ ತಮ್ಮ ನಿವಾಸದ ಬಳಿ...
ಎಚ್ ಡಿ ರೇವಣ್ಣ ಅವರಿಗೆ ಜಾಮೀನು ದೊರೆತಿರುವುದು, ಜೈಲಿನಿಂದ ಬಿಡುಗಡೆಯಾಗುತ್ತಿರುವುದು ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ...
ಕುಮಾರಸ್ವಾಮಿ ಏನೂ ಸಾಚ ಅಲ್ಲ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ರೇವಣ್ಣನಂತೆ ಕುಮಾರಸ್ವಾಮಿ ಕೂಡ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ ಎಂದು ಮಂಡ್ಯ ಜಿಲ್ಲೆಯ ಮದ್ದೂರು ಕಾಂಗ್ರೆಸ್ ಕದಲೂರು ಉದಯ್...