ಸೀಟು ಹಂಚಿಕೆ ಕಸರತ್ತು | ಅಮಿತ್ ಶಾ, ಜೆಪಿ ನಡ್ಡಾ ಭೇಟಿಯಾದ ಕುಮಾರಸ್ವಾಮಿ

ಜೆಡಿಎಸ್ ನಾಯಕ ಹೆಚ್‌ ಡಿ ಕುಮಾರಸ್ವಾಮಿ ಬುಧವಾರ ರಾತ್ರಿ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. ಜೆಡಿಎಸ್ - ಬಿಜೆಪಿ ಮೈತ್ರಿ...

ಮಾಶಾಸನಕ್ಕಾಗಿ 5 ಕಿ.ಮೀ. ತೆವಳಿಕೊಂಡು ಬಂದ ಅಜ್ಜಿ; ಸರ್ಕಾರದ ಕ್ಷಮತೆ ಪ್ರಶ್ನಿಸಿದೆ: ಕುಮಾರಸ್ವಾಮಿ ಕಿಡಿ

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರ್ಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ...

ಜನವರಿ 22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ: ಸಿದ್ದರಾಮಯ್ಯ

ಜನವರಿ 22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಿಸಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ದೇವರನ್ನು...

ರಾಮಮಂದಿರಕ್ಕೆ ಹೋಗಲು ಕಾಂಗ್ರೆಸ್‌ನವರಿಗೆ ಆಹ್ವಾನ ಕೊಡಬೇಕಾ: ಕುಮಾರಸ್ವಾಮಿ ಪ್ರಶ್ನೆ

ಡಿಕೆ ಶಿವಕುಮಾರ್‌ ಅವರು ಅಕ್ಕಿಯನ್ನು ದೊಡ್ಡ ಆಲಹಳ್ಳಿಯಲ್ಲಿ ಬೆಳೆದು ಕಳುಹಿಸಿದ್ದಾರಾ? ರಾಮಮಂದಿರಕ್ಕೆ ಹೋಗಲು ಕಾಂಗ್ರೆಸ್‌ನವರಿಗೆ ಆಹ್ವಾನ ಕೊಡಬೇಕಾ? ರಾಮಮಂದಿರಕ್ಕೆ ಎಲ್ಲರೂ ಬರಬಹುದು ಎಂದು ಪ್ರಧಾನಿ ಹೇಳಿದ್ದಾರಲ್ವಾ? ಎಂದು ಮಾಜಿ ಸಿಎಂ ಎಚ್‌ ಡಿ...

ಕೆಎ‌ನ್‌ ರಾಜಣ್ಣ ಮತ್ತು ಪರಮೇಶ್ವರ್‌ ಅವರೇ, ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ: ಕುಮಾರಸ್ವಾಮಿ ಕಿಡಿ

ಸಚಿವರಾದ ಕೆಎನ್‌ ರಾಜಣ್ಣ ಮತ್ತು ಪರಮೇಶ್ವರ್‌ ಅವರು ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದಾರೆ. 'ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ' ಅನ್ನುವುದನ್ನು ಇವರು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಚ್‌ ಡಿ ಕುಮಾರಸ್ವಾಮಿ