ಬೇಲೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ರೇವಣ್ಣ, "ನಾನು ಸಾಕಿದ ಗಿಣಿ ಹದ್ದಾಗಿ ಕುಕ್ಕಿತು" ಎಂದು ವ್ಯಂಗ್ಯವಾಡಿದರು. ಇಂದಿನ ರಾಜಕಾರಣದಲ್ಲಿ ನಂಬಿಕೆ ದ್ರೋಹಿಗಳು ಹೆಚ್ಚಾಗಿದ್ದಾರೆ ಎಂಬುದನ್ನು ಸಾಣೇನಹಳ್ಳಿ ಸ್ವಾಮೀಜಿಗಳು ಹೇಳಿದ್ದಾರೆ. ಅದು...
ಮನೆ ಕೆಲಸದ ಮಹಿಳೆಯ ಘನತೆಗೆ ಧಕ್ಕೆಯುಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ, ಮಾಜಿ ಸಚಿವ ಎಚ್ ಡಿ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ಕಾಗ್ನೈಜೆನ್ಸ್ (ವಿಚಾರಣೆಗೆ ಪರಿಗಣಿಸಿದ) ತೆಗೆದುಕೊಂಡು ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು...
ಅಂತಾರಾಷ್ಟ್ರೀಯ "ಬೂಕರ್ ಪ್ರಶಸ್ತಿ" ವಿಜೇತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಮತ್ತು ಸ್ವಾಗತಾರ್ಹ ಎಂದು ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರ...
ಸರ್ಕಾರದಿಂದ ಬಿಡುಗಡೆಯಾಗಿರುವ ಅತಿವೃಷ್ಟಿ ಪರಿಹಾರ ಹಣವನ್ನು ಕ್ಷೇತ್ರವಾರು ಹಂಚಿಕೆ ಮಾಡದೆ, ಜಿಲ್ಲಾಧಿಕಾರಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ಶಾಸಕ ಎಚ್ ಡಿ ರೇವಣ್ಣ ಭಾನುವಾರ ಮಾಧ್ಯಮದವರೊಂದಿಗೆ ತಿಳಿಸಿದರು.
ಹಾಸನ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, "ಸರ್ಕಾರದಿಂದ ಬಿಡುಗಡೆಯಾಗಿರುವ ಅತಿವೃಷ್ಟಿ...
ಈ ಬಾರಿಯ ಚುನಾವಣೆ ರೇವಣ್ಣನವರ ಏಕಚಕ್ರಾಧಿಪತ್ಯಕ್ಕೆ ಕೊನೆಯಾಡಲಿದೆ ಎನ್ನುವುದು ಹೊಳೆನರಸೀಪುರ ಕ್ಷೇತ್ರದ ಜನತೆಯ ಮಾತಾಗಿದೆ. ಏಕೆಂದರೆ ಅಧಿಕಾರವೆಲ್ಲ ತಮ್ಮ ಕುಟುಂಬದಲ್ಲೇ ಇರುವಂತೆ ನೋಡಿಕೊಂಡಿರುವುದು ಕ್ಷೇತ್ರದ ಜನತೆಯ ಅಸಹನೆಗೆ ಕಾರಣವಾಗಿದೆ. ಅದಕ್ಕಿಂತ ಹೆಚ್ಚಾಗಿ ರೇವಣ್ಣರ...