ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ ರಾಜ್ಯದಾದ್ಯಂತ ಟೋಲ್ ದರಗಳು 3ರಿಂದ 5%ರಷ್ಟು ಏರಿಕೆಯಾಗಲಿವೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತಿಳಿಸಿದೆ.
ಈ ಹೆಚ್ಚಳವು ವಾಹನ...
ರಸ್ತೆ ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸವಾರೆ ಮೃತಪಟ್ಟ ಘಟನೆ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ, ಎನ್ಎಚ್ಎಐ ಕಚೇರಿಗೆ ಮುತ್ತಿಗೆ ಯತ್ನ ಜರುಗಿತು. ಈ...
ಸುರಂಗಗಳು, ಸೇತುವೆಗಳು, ಫ್ಲೈ-ಓವರ್ಗಳ ಹಾಗೂ ಎತ್ತರಿಸಿದ ಕಾರಿಡಾರ್ಗಳನ್ನು ಹೊಂದಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಕಡಿಮೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹೆದ್ದಾರಿಗಳ ಯಾವ ವಿಭಾಗದಲ್ಲಿ ಸುರಂಗ, ಸೇತುವೆಗಳಂತ ನಿರ್ಮಾಣಗಳು ಇರುತ್ತವೆಯೋ, ಆ...
ಬೆಂಗಳೂರು-ಮೈಸೂರು ನಡುವೆ ಎಕ್ಸ್ಪ್ರೆಸ್-ವೇ ಆರಂಭವಾದಾಗಿನಿಂದಲೂ ನಾನಾ ರೀತಿಯ ಸಮಸ್ಯೆಗಳು, ಅವಾಂತರಗಳಿಂದ ಸುದ್ದಿಯಾಗುತ್ತಲೇ ಇದೆ. ಮಳೆ, ಅಪಘಾತ, ಟೋಲ್ ಕಾರಣದಿಂದಾಗಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಇದೀಗ, ಬಿಡದಿ ಬಳಿ ಎಕ್ಸ್ಪ್ರೆಸ್-ವೇ ಮತ್ತು ಸರ್ವೀಸ್ ರಸ್ತೆ...
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾದ ಬಳಿಕ ಸುತ್ತಮುತ್ತ ಗ್ರಾಮಗಳಿಗಿದ್ದ ಸಂಪರ್ಕ ಕಡಿತಗೊಂಡಿದೆ. ಇದರಿಂದ ಸುತ್ತಮುತ್ತ ಗ್ರಾಮಗಳಲ್ಲಿ ವಾಸಿಸುವ ಜನರು ತಮ್ಮ ಗ್ರಾಮಗಳಿಗೆ ತೆರಳಲು ಹೆದ್ದಾರಿ ದಾಟಲು ಪರದಾಡುವಂತಾಗಿದೆ. ರಸ್ತೆ ದಾಟಲು ಜನರು ತಮ್ಮ...