ಮಾಲೇಗಾಂವ್ ತನಿಖೆ | ವೈರುಧ್ಯಗಳತ್ತ ಬೊಟ್ಟು ಮಾಡಿತ್ತು ಸುಪ್ರೀಮ್ ಕೋರ್ಟು

ಮಾಲೇಗಾಂವ್ ಸ್ಫೋಟಗಳ ಪ್ರಕರಣದಲ್ಲಿ ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಮತ್ತು ಎನ್.ಐ.ಎ. 2017ರಲ್ಲಿ ಸಲ್ಲಿಸಿದ್ದ ಸಾಕ್ಷೀದಾರರ ಹೇಳಿಕೆಗಳು ಮತ್ತು ತನಿಖಾ ವರದಿಗಳಲ್ಲಿನ ವೈರುಧ್ಯಗಳತ್ತ ಬಾಂಬೆ ಹೈಕೋರ್ಟ್ ಮತ್ತು ಸುಪ್ರೀಮ್ ಕೋರ್ಟ್ ಬೆರಳು...

ಕೆ ಜಿ ಹಳ್ಳಿ ಘಟನೆ | 3 ಆರೋಪಿಗಳು ದೋಷಿಗಳೆಂದು ಎನ್‌ಐಎ ನ್ಯಾಯಾಲಯ ತೀರ್ಪು: 7 ವರ್ಷ ಜೈಲು

ಬೆಂಗಳೂರಿನ ಕಾಡುಗೊಂಡನಹಳ್ಳಿ(ಕೆ ಜಿ ಹಳ್ಳಿ) ಮತ್ತು ಡಿ.ಜೆ ಹಳ್ಳಿಯಲ್ಲಿ 2020ರ ಆಗಸ್ಟ್ 11ರಂದು ಪೊಲೀಸ್ ಠಾಣೆ ಮೇಲೆ ದಾಳಿ ನಡೆದಿದ್ದ ಗಂಭೀರ ಪ್ರಕರಣದಲ್ಲಿ ಭಾಗಿಯಾದ 138 ಆರೋಪಿಗಳ ಪೈಕಿ ಮೂವರನ್ನು ದೋಷಿಗಳು ಎಂದು...

ಕೇರಳ | ಪ್ರೊ. ಜೋಸೆಫ್ ಕೈ ಕಡಿದ ಪ್ರಕರಣ : ಆರು ಮಂದಿ ದೋಷಿಗಳು ಎಂದು ತೀರ್ಪಿತ್ತ ಎನ್‌ಐಎ ನ್ಯಾಯಾಲಯ

12 ವರ್ಷಗಳ ನಂತರ ಕೊನೆಗೊಂಡ ಎರಡನೇ ಹಂತದ ವಿಚಾರಣೆ ಪ್ರಶ್ನೆ ಪತ್ರಿಕೆಯಲ್ಲಿ ಪ್ರವಾದಿಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ದಾಳಿ ಪ್ರವಾದಿಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ 2010ರಲ್ಲಿ ಕೇರಳದ ಪ್ರೊಫೆಸರ್ ಟಿಜೆ ಜೋಸೆಫ್ ಕೈ ಕಡಿದ ಪ್ರಕರಣಕ್ಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎನ್‌ಐಎ ನ್ಯಾಯಾಲಯ