ಈ ದಿನ ಸಂಪಾದಕೀಯ | ರೌಡಿಶೀಟರ್ ಸುಹಾಸ್ ಹತ್ಯೆ ತನಿಖೆಗೆ ಎನ್‌ಐಎ ಪ್ರವೇಶ: ಸಮಾಜಕ್ಕೆ ಕೊಟ್ಟ ಸಂದೇಶವೇನು?

ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯ. ಇಂತಹ ವಿಚಾರಗಳಲ್ಲಿ ಪದೇಪದೇ ಎನ್‌ಐಎ ದೌಡಾಯಿಸುವುದು, ರಾಷ್ಟ್ರೀಯ ಭದ್ರತೆಯ ಕಾರಣ ಕೊಡುವುದು ಬೇರೆಯ ಅರ್ಥಗಳನ್ನು ಹೊಮ್ಮಿಸುತ್ತವೆ. ರಾಜಕೀಯ ವಾಸನೆ ಬೀರಲು ಆರಂಭವಾಗುತ್ತದೆ. ರಾಷ್ಟ್ರೀಯ ತನಿಖಾ ಏಜೆನ್ಸಿ...

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಿ: ರಾಜ್ಯಪಾಲರಿಗೆ ಆರ್ ಅಶೋಕ್ ಮನವಿ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎಗೆ ವಹಿಸಲು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್...

ಆನಂದ್ ತೇಲ್ತುಂಬ್ಡೆ ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿದ್ದ ಅರ್ಜಿಗೆ ಎನ್‌ಐಎ ವಿರೋಧ

ಶೈಕ್ಷಣಿಕ ಉದ್ದೇಶಗಳಿಗಾಗಿ ವಿದೇಶ ಪ್ರವಾಸ ಕೈಗೊಳ್ಳಲು ಅನುಮತಿ ಕೋರಿ ದಲಿತ ಹಕ್ಕುಗಳ ಕಾರ್ಯಕರ್ತ ಡಾ. ಆನಂದ್ ತೇಲ್ತುಂಬ್ಡೆ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿರೋಧ ವ್ಯಕ್ತಪಡಿಸಿದೆ....

ಅಲ್ ಖೈದಾ ಜೊತೆಗೆ ನಂಟು ಆರೋಪ, ಕರ್ನಾಟಕ ಸೇರಿ ಒಂಭತ್ತು ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ

ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳ ತಂಡ ಸೋಮವಾರ (ನ.12) ಕರ್ನಾಟಕ ಸೇರಿದಂತೆ ದೇಶದ 9 ರಾಜ್ಯಗಳಲ್ಲಿ ದಾಳಿ ಮಾಡಿ, ಶೋಧ ಕಾರ್ಯಾಚರಣೆ ನಡೆಸಿದೆ. ದಾಳಿ ಸಂದರ್ಭದಲ್ಲಿ ಅಧಿಕಾರಿಗಳು ಶಂಕಿತ ವ್ಯಕ್ತಿಗಳ ಬ್ಯಾಂಕಿಂಗ್ ವಹಿವಾಟು...

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದರೆ 10 ಲಕ್ಷ ರೂ. ಬಹುಮಾನ: ಎನ್‌ಐಎ

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಬಗ್ಗೆ ಖಚಿತ ಸುಳಿವು ನೀಡಿದರೆ 10 ಲಕ್ಷ ರೂಪಾಯಿ ಬಹುಮಾನವನ್ನು ನೀಡಲಾಗುವುದು ಎಂದು ಎಎನ್‌ಐ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಏಪ್ರಿಲ್‌ನಲ್ಲಿ ನಟ ಸಲ್ಮಾನ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎನ್‌ಐಎ