ರಾಮೇಶ್ವರಂ ಕೆಫೆ ಸ್ಫೋಟ: ಎನ್ಐಎಗೆ ತನಿಖೆಯ ಹೊಣೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎಗೆ ಹೊಣೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್‌ 1ರಂದು ಬೆಂಗಳೂರಿನ ಬ್ರೂಕ್‌ಫೀಲ್ಡ್‌ ಬಳಿಯಿರುವ ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ 9...

ರಾಮೇಶ್ವರ ಕೆಫೆ ಬಾಂಬ್ ಪ್ರಕರಣ | ಅಗತ್ಯ ಬಿದ್ದರೆ ತನಿಖೆ ಎನ್‌ಐಎಗೆ ವಹಿಸುತ್ತೇವೆ: ಸಿಎಂ ಸಿದ್ದರಾಮಯ್ಯ

"ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್‌ಐಎಗೆ ವಹಿಸುವ ಬಗ್ಗೆ ಅಗತ್ಯ ಬಿದ್ದರೆ ಚಿಂತನೆ ನಡೆಸಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಾಮೇಶ್ವರ ಬಾಂಬ್ ಸ್ಫೋಟ ಪ್ರಕರಣವನ್ನು...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗಾಗಲೇ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟದ ಬಗ್ಗೆ ಸರಿಯಾದ ಕಾರಣ ಏನು...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಸುಳಿವು ನೀಡಿದರೆ ಎನ್‌ಐಎ ಇಂದ ಬಹುಮಾನ

ಬಿಜೆಪಿ, ಹಿಂದುತ್ವವಾದಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಘೋಷಿಸಿದೆ. ಆರೋಪಿಗಳು ಸುಳಿವು ಸಿಕ್ಕಲ್ಲಿ ಎನ್‌ಐಎಗೆ ಮಾಹಿತಿ ನೀಡುವಂತೆ...

ಬಳ್ಳಾರಿ | ಎನ್‌ಐಎ ದಾಳಿ; ನಕಲಿ ನೋಟು ತಯಾರಿಸುತ್ತಿದ್ದ ವ್ಯಕ್ತಿ ಬಂಧನ

ನಕಲಿ ನೋಟು ತಯಾರಿಸುವ ಜಾಲದ ಮೇಲೆ ಎನ್‌ಐಎ ಅಧಿಕಾರಿಗಳು ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೆಂಗಳೂರು, ಬಳ್ಳಾರಿಯಲ್ಲಿಯೂ ದಾಳಿ ನಡೆಸಿದ್ದು, ಪ್ರಮುಖ ಆರೋಪಿ ರಾಹುಲ್ ತಾನಾಜಿ ಎಂಬಾತನನ್ನು ಬಂಧಿಸಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎನ್‌ಐಎ