ವಿವಾದಿತ ‘ಗ್ರೇಟ್ ನಿಕೋಬಾರ್ ಯೋಜನೆ’ಗೆ NGT ಸಮ್ಮತಿ; ಪರಿಸರಕ್ಕೆ ಗಂಡಾಂತರ!

ಪರಿಸರ ರಕ್ಷಣೆಯ ಕಾಳಜಿಯೊಂದಿಗೆ ಕಾರ್ಯನಿರ್ವಹಿಸಬೇಕಾದ ಮಂಡಳಿಯೇ, ಪರಿಸರ ನಾಶಕ್ಕೆ ಅನುಮತಿ ನೀಡಿದೆ. ಪರಿಸರ ಮತ್ತು ಮಾನವೀಯ ವಿನಾಶದ ಪ್ರಮಾಣವು ಅತಿ ದುಬಾರಿಯಾಗಿರುವುದರಿಂದ ದೀರ್ಘಕಾಲೀನವಾಗಿ ದೇಶಕ್ಕೆ ಹಾನಿಯಾಗಬಹುದು. ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ಯೋಜನೆಗಳಲ್ಲಿ...

ಉತ್ತರ ಕನ್ನಡ | ನಿಷೇಧವಿದ್ದರೂ ನಿಲ್ಲದ ಮರಳು ದಂಧೆ; ಎನ್‌ಜಿಟಿ ಆದೇಶಕ್ಕೂ ಕಿಮ್ಮತ್ತಿಲ್ಲ

ಉತ್ತರ ಕನ್ನಡ ಜಿಲ್ಲೆಯ ನದಿ ತೀರಗಳಲ್ಲಿ ಕಳೆದ ಮೂರು ವರ್ಷಗಳಿಂದ ಜಾರಿಯಲ್ಲಿರುವ ಮರಳು ಗಣಿಗಾರಿಕೆ ನಿಷೇಧ ಕ್ರಮ ಶ್ಲಾಘನೀಯ. ಆದರೆ, ಅದರ ಅನುಷ್ಠಾನದಲ್ಲಿ ಸರ್ಕಾರ ಮತ್ತು ಇಲಾಖೆಗಳ ವತಿಯಿಂದ ಉಂಟಾದ ವೈಫಲ್ಯ ಇಂದು...

ಗಂಗಾ ನದಿ ತೀರದಲ್ಲಿ ಮಲವಿಸರ್ಜನೆ ಆರೋಪ: ಯುಪಿ ಸರ್ಕಾರಕ್ಕೆ ಎನ್‌ಜಿಟಿ ನೋಟಿಸ್

ಮಹಾ ಕುಂಭಮೇಳದಲ್ಲಿ ನೈರ್ಮಲ್ಯ ಸೌಲಭ್ಯಗಳು ಅಸಮರ್ಪಕ ಆಗಿರುವುದರಿಂದ ಗಂಗಾ ನದಿಯ ದಡದಲ್ಲಿ ಮಲವಿಸರ್ಜನೆ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಆರೋಪದ ಹಿನ್ನೆಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ...

ಅತ್ತಿಬೆಲೆ ಪಟಾಕಿ ದುರಂತ | ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ರಾಜ್ಯ ಸರ್ಕಾರದಿಂದ ವಿವರ ಕೇಳಿದ ಎನ್‌ಜಿಟಿ

ರಾಜ್ಯ ರಾಜಧಾನಿ ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಘಟನೆಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎನ್‌ಜಿಟಿ