ಹವಾಮಾನ, ಭೂಮಿ, ಶಾಶ್ವತ ಜಲಾನಯನ ನಿರ್ವಹಣೆಗೆ ಆದ್ಯತೆ: ಎನ್.ಚಲುವರಾಯಸ್ವಾಮಿ

ಹವಾಮಾನ ಬದಲಾವಣೆ, ಭೂಮಿ, ಶಾಶ್ವತ ಜಲಾನಯನ ನಿರ್ವಹಣೆಗೆ ಸಂಬಂಧಿಸಿದ ಜ್ಞಾನ ಮತ್ತು ಅನುಭವ ವಿನಿಮಯಕ್ಕೆ ಜಾಗತಿಕ ತಜ್ಞರು, ಸಂಶೋಧಕರು ಹಾಗೂ ವಿಜ್ಞಾನಿಗಳನ್ನು ಒಂದೇ ವೇದಿಕೆಯಲ್ಲಿ ತರಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಜಲಾನಯನ...

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮಂಜೂರು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸ್ಥಾಪಿಸಬೇಕೆಂಬ ರೈತರ ಬಹುದಿನಗಳ ಬೇಡಿಕೆಯನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಈಡೇರಿಸಿದ್ದು, ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಸಚಿವರ ಸೂಚನೆ ಮೇರೆಗೆ ಕೃಷಿ ಇಲಾಖೆಯಲ್ಲಿನ...

ಜ.23 ರಿಂದ 25ರವರೆಗೆ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ಮೇಳ

ಕೃಷಿ ಇಲಾಖೆಯ ವತಿಯಿಂದ ಜ.23 ರಿಂದ 25ರವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ -2025ನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಖಾಸಗಿ ಹೋಟೆಲ್‌ನಲ್ಲಿ...

ರಾಜ್ಯದ ಕೃಷಿ ಬಲವರ್ಧನೆಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಮ್ಮತಿ: ಎನ್‌ ಚಲುವರಾಯಸ್ವಾಮಿ

ರಾಜ್ಯದ ಕೃಷಿ ಕ್ಷೇತ್ರದ ಬಲವರ್ಧನೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಪೂರಕವಾಗಿ ಬೇಕಾಗಿರುವ ವಿವಿಧ ಸಹಾಯ ಮತ್ತು ಆರ್ಥಿಕ ಸಹಕಾರವನ್ನು ಶೀಘ್ರ ಒದಗಿಸುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿರವರು ಕೇಂದ್ರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎನ್.ಚಲುವರಾಯಸ್ವಾಮಿ