ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಸೀಮೆಎಣ್ಣೆ ಹಂಚಿಕೆಯಾಗಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ...

ಬಿಪಿಎಲ್-ಎಪಿಎಲ್ ಕಾರ್ಡ್‌ | ಹೊಸ ಅರ್ಜಿ ಸಲ್ಲಿಕೆಗೆ ತಾತ್ಕಾಲಿಕ ತಡೆ: ಆಹಾರ ಸಚಿವ ಕೆ ಎಚ್‌ ಮುನಿಯಪ್ಪ

'ಸರ್ವರ್‌ ಲಿಂಕ್‌ ಅನ್ನು ನಾವೇ ಓಪನ್ ಮಾಡಿಲ್ಲ' 'ಕಾರಣ ಏನು ಎಂಬುದನ್ನು ಸದ್ಯದಲ್ಲೇ ಹೇಳುತ್ತೇವೆ' ಹೊಸದಾಗಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಸರ್ವರ್‌ ಲಿಂಕ್‌ ಅನ್ನು ನಾವೇ ಓಪನ್ ಮಾಡಿಲ್ಲ. ಅದಕ್ಕೆ ಕಾರಣ...

ಹೊಸ ಬಿಪಿಎಲ್‌, ಎಪಿಎಲ್‌ ಕಾರ್ಡ್​ ವಿತರಣೆಗೆ ಸೂಚನೆ: ಆಹಾರ ಸಚಿವ ಕೆ.ಎಚ್ ಮುನಿಯಪ್ಪ

'ಬಿಪಿಎಲ್‌ ಮತ್ತು ಎಪಿಎಲ್‌ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು' ಪಡಿತರ ಕಾರ್ಡ್​ಗೆ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ. ಹೊಸದಾಗಿ ಬಿಪಿಎಲ್‌ ಮತ್ತು ಎಪಿಎಲ್‌ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಪಿಎಲ್‌ ಕಾರ್ಡ್​