ಧರ್ಮಸ್ಥಳ | 74 ಅಸಹಜ ಸಾವು: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

ಧರ್ಮಸ್ಥಳದಲ್ಲಿ ಸಂಭವಿಸಿರುವ 74 ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಿರುವ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ನೀಡಿದೆ. ಸರ್ಕಾರವು ನ್ಯಾಯಾಲಯದಲ್ಲಿ ಇರುವ ದಾಖಲೆಗಳನ್ನು ಪಡೆದುಕೊಂಡು, ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ. ಸೌಜನ್ಯ...

‘ಇದು ನ್ಯಾಯದ ಅಣಕ’; ಭ್ರಷ್ಟಾಚಾರದ FIR ರದ್ದುಗೊಳಿಸಿದ್ದ ಆಂಧ್ರ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕಿಡಿ

ಪೊಲೀಸ್ ಠಾಣೆಗಳ ಅಧಿಕಾರ ವ್ಯಾಪ್ತಿ ಕೊರತೆ ಆಧಾರದಲ್ಲಿ ಭ್ರಷ್ಟಾಚಾರ ಪ್ರಕರಣಗಳಲ್ಲಿ ಹಲವು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ್ದ ಆಂಧ್ರಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಹೈಕೋರ್ಟ್‌ ಆದೇಶವು 'ನ್ಯಾಯದ ಅಣಕವಲ್ಲದೆ ಬೇರೇನೂ ಅಲ್ಲ' ಎಂದು...

ರಾಜಸ್ಥಾನ | ಬಿಸಿಯೂಟದಲ್ಲಿ 2,000 ಕೋಟಿ ರೂ. ಹಗರಣ ಬಹಿರಂಗ; 21 ಮಂದಿ ವಿರುದ್ಧ ACB ಎಫ್‌ಐಆರ್‌

ಕೊರೊನಾ ಆಕ್ರಮಣವಿದ್ದ ಸಮಯದಲ್ಲಿ ರಾಜಸ್ಥಾನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳ ಪೂರೈಕೆಯಲ್ಲಿ ನಡೆದಿದೆ ಎನ್ನಲಾದ 2,000 ಕೋಟಿ ರೂ. ಹಗರಣ ಸಂಬಂಧ 'ಭ್ರಷ್ಟಾಚಾರ ನಿಗ್ರಹ ದಳ' (ಎಸಿಬಿ) ಎಫ್‌ಐಆರ್ ದಾಖಲಿಸಿದೆ. ಪ್ರಕರಣದಲ್ಲಿ 21...

ಮಹಾರಾಷ್ಟ್ರ | ತೀರ್ಪು ನೀಡಲು ಲಂಚಕ್ಕೆ ಬೇಡಿಕೆ; ನ್ಯಾಯಾಧೀಶ, ಗುಮಾಸ್ತನ ವಿರುದ್ಧ ಎಫ್‌ಐಆರ್

ವ್ಯಕ್ತಿಯೊಬ್ಬರ ಪರವಾಗಿ ತೀರ್ಪು ನೀಡಲು 15 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟು, ಹಣ ಪಡೆದ ಆರೋಪದಲ್ಲಿ ನ್ಯಾಯಾಧೀಶ ಮತ್ತು ಅದೇ ನ್ಯಾಯಾಲಯದ ಗುಮಾಸ್ತನ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ....

ಬೆಂಗಳೂರು | ನೌಕರ ಆತ್ಮಹತ್ಯೆ ಪ್ರಕರಣ; ಓಲಾ ಸಿಇಒ ಭವೀಶ್ ಅಗರ್‌ವಾಲ್ ವಿರುದ್ಧ ಎಫ್‌ಐಆರ್

ಓಲಾ ಕಂಪನಿಯ ಸಂಸ್ಥಾಪಕ ಮತ್ತು ಸಿಇಒ ಭವೀಶ್ ಅಗರ್‌ವಾಲ್ ಮತ್ತು ಹಿರಿಯ ಅಧಿಕಾರಿ ಸುಬ್ರತ್ ಕುಮಾರ್ ದಾಸ್ ಅವರ ವಿರುದ್ಧ ಆತ್ಮಹತ್ಯೆಗೆ ಪ್ರೇರೇಪಣೆ ಮಾಡಿದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಫ್‌ಐಆರ್