ಮುಖ್ಯಮಂತ್ರಿ ಸಿದ್ದರಾಮಯ್ಯನವರ 'CHIEF MINISTER' ನಾಮಫಲಕವಿರುವ ಫೋಟೋವನ್ನು ಎಡಿಟ್ ಮಾಡಿ, 'COLLECTION MASTER' ಎಂದು ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್...
ಮೈಸೂರಿನ ಮೂಲನಿವಾಸಿ ದೊರೆ ಎಂದೇ ಖ್ಯಾತವಾಗಿರುವ ಮಹಿಷಾಸುರನ ಪ್ರತಿಮೆಯ ಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಫೋಟೋ ಹಾಕಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಲ್ಲಿ ’ಸೀನಾ ಹಿಂದೂಸ್ಥಾನ’ ಫೇಸ್‌ಬುಕ್ ಫೇಜ್ ಅಡ್ಮಿನ್ ಹಾಗೂ ಇತರರ...
ರಾಜ್ಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸುದ್ದಿಯಲ್ಲಿರುವ ಹಾಗೂ ವಿವಾದದ ಕೇಂದ್ರ ಬಿಂದುವಾಗಿರುವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ನಿರ್ಮಾಣ ಮಾಡಲಾಗಿದ್ದ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಠಾಣೆಯಲ್ಲಿ ಮೂರು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 'ಟ್ರಾಫಿಕ್ ರೂಲ್ಸ್’ ಪಾಲಿಸದವರಿಗೆ ಸಂಚಾರ ವಿಭಾಗ ದಂಡ ವಿಧಿಸುತ್ತದೆ. ಇದೀಗ, ಬೈಕ್ ಚಾಲನೆ ವೇಳೆ ‘ನಂಬರ್ ಪ್ಲೇಟ್' ಮರೆಮಾಚಿದ್ದ ಸವಾರನ ವಿರುದ್ಧ ಮಹದೇವಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್...
ಹಮಸ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ವೇಳೆ ಗಾಝಾದ ಮೇಲೆ ಇಸ್ರೇಲ್ ನಿರಂತರವಾಗಿ ಬಾಂಬ್ ಸುರಿಯುತ್ತಿರುವುದನ್ನು ಖಂಡಿಸಿ, ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಪರ ನಿಂತು ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಎಂಜಿ...