ಮೀಸಲಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಯುಳ್ಳ ವಿಡಿಯೊ ತುಣುಕನ್ನು ಬಿಜೆಪಿ ರಾಜ್ಯ ಘಟಕದ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡು ದ್ವೇಷ ಸೃಷ್ಟಿಸಲು ಯತ್ನಿಸಿದ್ದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಘಟಕದ ಮುಖ್ತಸ್ಥ ಅಮಿತ್...
ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ ಪ್ರಕರಣದಲ್ಲಿ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು ನಗರದ ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನೆಯೊಂದರಲ್ಲಿ ಮತದಾರರಿಗೆ ಹಂಚಲು...
ಫೇರ್‌ಪ್ಲೇ ಆಪ್‌ನಲ್ಲಿ 2023ರ ಆವೃತ್ತಿಯ ಐಪಿಎಲ್ ಅನ್ನು ಅಕ್ರಮವಾಗಿ ಪ್ರಸಾರ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ತಮನ್ನಾ ಭಾಟಿಯಾ ಅವರಿಗೆ ಮಹಾರಾಷ್ಟ್ರ ಸೈಬರ್ ಪೊಲೀಸ್ ಸಮನ್ಸ್ ನೀಡಿದೆ. ಫೇರ್‌ಪ್ಲೇ ಆಪ್ ಮಹದೇವ್ ಆನ್‌ಲೈನ್...
ಸುಮಾರು 966 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ, ಎರಡನೇ ಅತಿ ದೊಡ್ಡ ಬಾಂಡ್ ಖರೀದಿದಾರ ಸಂಸ್ಥೆಯಾದ ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಎಫ್ಐಆರ್...
ಬಜರಂಗದಳದ ಮುಖಂಡರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪಿಎಸ್‌ಐ ಒಬ್ಬರು ನೀಡಿದ ದೂರಿನ ಮೇಲೆ ಏಳು ಜನರ ವಿರುದ್ಧ ತುಮಕೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ತುಮಕೂರಿನ ಜಯನಗರ ಠಾಣೆ ಪಿಎಸ್‌ಐ ಮಹಾಲಕ್ಷ್ಮಮ್ಮ ಅವರು,...