ಅಡುಗೆ ಅನಿಲ ಅಭಾವ: ಮನೆಗಳಿಗೆ ಮತ್ತೆ ಬರಲಿದೆ ಸೀಮೆಎಣ್ಣೆ

ಇರಾನ್-ಅಮೆರಿಕ-ಇಸ್ರೇಲ್‌ ಯುದ್ಧದಿಂದಾಗಿ ಭಾರತದಾದ್ಯಂತ ಅಡುಗೆ ಅನಿಲ (LPG) ಬಿಕ್ಕಟ್ಟು ಎದುರಾಗಿದೆ. ಗೃಹಬಳಕೆ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವ ಸೃಷ್ಟಿಯಾಗಿದೆ. ಈ ಹಿನ್ನೆಲೆ, ಗೃಹೋಪಯೋಗಿ ಎಲ್‌ಪಿಜಿ ಕೊರತೆಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು...

LPG ಸಿಲಿಂಡರ್ ಅಭಾವ: ‘ಇಂಡಕ್ಷನ್ ಸ್ಟವ್‌’ ಖರೀದಿಗೆ ಮುಗಿಬಿದ್ದ ಜನ

ಇರಾನ್-ಇಸ್ರೇಲ್-ಅಮೆರಿಕ ನಡುವಿನ ಯುದ್ಧದಿಂದಾಗಿ ಭಾರತದಲ್ಲಿ ಎಲ್‌ಪಿಜಿ (LPG) ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈಗಾಗಲೇ, ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ಸ್ಥಗಿತಗೊಂಡಿದ್ದು, ಗೃಹ ಬಳಕೆಯ ಸಿಲಿಂಡರ್‌ಗಳನ್ನು ಮಾತ್ರವೇ ಸರಬರಾಜು ಮಾಡಲಾಗುತ್ತಿದೆ. ಆದರೆ, ಈ ಸಿಲಿಂಡರ್‌ಗಳ...

ಎಲ್‌ಪಿಜಿ ಕೊರತೆ: ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿನ ಅಡಚಣೆಯಿಂದಾಗಿ ಮುಂಬೈನಲ್ಲಿ ಸುಮಾರು 20 ರಷ್ಟು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಬಂದ್ ಆಗಿವೆ ಎಂದು ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘ AHAR ತಿಳಿಸಿದೆ. ಅನಿಲ ಪೂರೈಕೆ ಪರಿಸ್ಥಿತಿ ಸುಧಾರಿಸದಿದ್ದರೆ...

ಮಧ್ಯಪ್ರಾಚ್ಯ ಯುದ್ಧದ ಬಿಕ್ಕಟ್ಟು: ಎಲ್‌ಪಿಜಿ ಉತ್ಪಾದನೆ ಹೆಚ್ಚಿಸಲು ಸಂಸ್ಕರಣಾ ಕಂಪನಿಗಳಿಗೆ ಕೇಂದ್ರದ ಸೂಚನೆ

ದೇಶದಲ್ಲಿ ಗೃಹಬಳಕೆಯ ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿರುವ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು, ಎಲ್‌ಪಿಜಿ ಉತ್ಪಾದನೆಯನ್ನು ಗರಿಷ್ಠಗೊಳಿಸುವಂತೆ ತೈಲ ಸಂಸ್ಕರಣಾ ಕಂಪನಿಗಳಿಗೆ ಸೂಚಿಸಿದೆ. ಉತ್ಪಾದಿಸಿದ ಎಲ್‌ಪಿಜಿಯನ್ನು ಕೇವಲ ಗೃಹಬಳಕೆಯ...

ಕೇಂದ್ರ ಬಜೆಟ್ ದಿನವೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 49 ರೂಪಾಯಿ ಏರಿಕೆ

ಕೇಂದ್ರ ಬಜೆಟ್ ದಿನವೇ ತೈಲ ಸಂಸ್ಥೆಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 49 ರೂಪಾಯಿ ಏರಿಸಿದ್ದು, ಈ ಹೊಸ ದರ ಭಾನುವಾರ (ಫೆಬ್ರವರಿ 1)ರಿಂದ ಜಾರಿಗೆ ಬಂದಿವೆ. ಇದರಿಂದಾಗಿ ಬೆಂಗಳೂರಿನಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಲ್‌ಪಿಜಿ