ಹಾಸನ ವಿಶ್ವವಿದ್ಯಾಲಯದ ಉಳಿವಿಗೆ ಎಸ್‌ಎಫ್‌ಐ, ಡಿವೈಎಫ್‌ಐ ಹೋರಾಟ

ಹಾಸನ ವಿಶ್ವವಿದ್ಯಾಲಯವನ್ನು ಇಲ್ಲಿಯೇ ಮುಂದುವರೆಸುವಂತೆ ಆಗ್ರಹಿಸಿ ಎಸ್‌ಎಫ್‌ಐ, ಡಿವೈಎಫ್‌ಐ ನೇತೃತ್ವದಲ್ಲಿ ವಿಶ್ವವಿದ್ಯಾಲಯದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿ ಬುಧವಾರವೂ ಹೇಮಗಂಗೋತ್ರಿ ಕಾಲೇಜು ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಕರವೇ ಮತ್ತು...

ಬಳ್ಳಾರಿ | ತೋರಣಗಲ್ಲು ಅಪ್ರಾಪ್ತೆಯ ಅತ್ಯಾಚಾರ ಖಂಡನೆ; ಅರೋಪಿಗಳ ಬಂಧನಕ್ಕೆ ಎಸ್‌ಎಫ್‌ಐ ಒತ್ತಾಯ

ತೋರಣಗಲ್ಲು ಗ್ರಾಮದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಶೀಘ್ರವಾಗಿ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ಫೆಡರೇಶನ್, ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್‌ನಿಂದ ಉಪತಹಶೀಲ್ದಾರ್, ಪಿಡಿಒ ಮುಖಾಂತರ ಬಳ್ಳಾರಿ...

ಚಿಕ್ಕಬಳ್ಳಾಪುರ | ರಾಜಕೀಯ ಮೀಸಲಾತಿಯಿಂದ ಕಾರ್ಮಿಕ, ದಲಿತರ ಬದುಕು ಸುಧಾರಣೆಯಾಗಿಲ್ಲ: ಸಿಪಿಐಎಂ ಮುಖಂಡ ಕೆ.ಪ್ರಕಾಶ್

ಸಾಮಾಜಿಕ, ಆರ್ಥಿಕ ಸಮಾನತೆ ಬಾರದ ಹೊರತು ಅಂಬೇಡ್ಕರ್ ಭಾರತದ ಮೂಲನಿವಾಸಿ ದಲಿತ, ಶೋಷಿತ, ದಮನಿತರ ಬದುಕಿಗೆ ಆಸರೆಯಾಗುತ್ತದೆ ಎಂಬ ಕಾರಣಕ್ಕಾಗಿ ಸಂವಿಧಾನದತ್ತವಾಗಿ ನೀಡಲಾಗಿರುವ ರಾಜಕೀಯ ಮೀಸಲಾಯಿಂದ 78 ವರ್ಷಗಳಲ್ಲಿ ಹೇಳಿಕೊಳ್ಳುವ ರೀತಿಯಲ್ಲಿ ಸುಧಾರಣೆಯೇನೂ...

ಗದಗ | ಟಿಪ್ಪರ್ ಸಂಚಾರದಿಂದ ಹದಗೆಟ್ಟ ರಸ್ತೆ; ಸೂಕ್ತ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಭಾರೀ ಗಾತ್ರದ ಟಿಪ್ಪರ್ ಸಂಚಾರದಿಂದ ರಸ್ತೆ ಗುಂಡಿಬಿದ್ದಿದ್ದು, ಸಾರಿಗೆ ಸಂಪರ್ಕ ಸ್ಥಗಿತಗೊಂಡಿರುವ ಪರಿಣಾಮ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ತೊಂದರೆಯಿಂಟಾಗುತ್ತಿದೆ. ಹಾಗಾಗಿ ಇದರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಎಸ್‌ಎಫ್‌ಐ ವಿದ್ಯಾರ್ಥಿಗಳು ಆಕ್ರೋಶ...

ಗದಗ | ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಸ್‌ಎಫ್‌ಐ ಆಗ್ರಹ

ಗಜೇಂದ್ರಗಡ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಬರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ತಾಲೂಕು ಸಮಿತಿಯಿಂದ ಶಾಖಾ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಗದಗ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಸ್‌ಎಫ್‌ಐ