ವಿದ್ಯಾರ್ಥಿಗಳು ನಿರಂತರ ಅಧ್ಯಯನದಿಂದ ಉತ್ತಮ ಸಾಧನೆ ಮಾಡಬಹುದು. ಸಾಧನೆಗೆ ಮಹೋನ್ನತ ಗುರಿ ಹೊಂದಿರಬೇಕು. ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಬೇಕು ಎಂದು ಭಾಲ್ಕಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ್ ಹೇಳಿದರು.
ಭಾಲ್ಕಿ ತಾಲೂಕಿನ ಕಲವಾಡಿ ಗ್ರಾಮದ ಮಹಾತ್ಮಾಗಾಂಧಿ...
ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ 'ಹಿಂದಿ ಹೇರಿಕೆ ವಿರೋಧಿ ಕರ್ನಾಟಕ ಸಮಿತಿ'ಯ ಪದಾಧಿಕಾರಿಗಳು ಪಾಸ್ ವಿಥೌಟ್ ಹಿಂದಿ ಕಾನೂನು ತರಬೇಕು. ಇಲ್ಲದಿದ್ದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸದಂತೆ ತಡೆಯಲಾಗುವುದು ಎಂದು...
ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಭಯವಿಲ್ಲದೆ, ಹಬ್ಬದಂತೆ ಸಂಭ್ರಮದಿಂದ ಆತ್ಮವಿಶ್ವಾಸದೊಂದಿಗೆ ಎದುರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ ಹೇಳಿದರು.
ಭಾಲ್ಕಿ ಪಟ್ಟಣದ ಪುರಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಸುಧಾರಣೆ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು,...
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಿಂದ ಅಸಮಾಧಾನಗೊಂಡಿದ್ದ ವಿದ್ಯಾರ್ಥಿ ತನ್ನ ಉತ್ತರ ಪತ್ರಿಕೆಯನ್ನು ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದರು. ಇದೀಗ, ಮರು ಮೌಲ್ಯಮಾಪನದ ಫಲಿತಾಂಶ ಬಂದಿದ್ದು, ಪರಿಷ್ಕೃತ ಫಲಿತಾಂಶದೊಂದಿಗೆ ಆತ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ್ದಾರೆ....
2024-25ನೇ ಸಾಲಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೀದರ್ ಜಿಲ್ಲೆಯ 4,321 ವಿದ್ಯಾರ್ಥಿಗಳು ಮಾತ್ರಭಾಷೆ ಕನ್ನಡದಲ್ಲೇ ಅನುತೀರ್ಣರಾಗಿದ್ದಾರೆ. ವಿಜ್ಞಾನ ಮತ್ತು ಗಣಿತ ವಿಷಯಗಳು ಕಬ್ಬಿಣದ ಕಡಲೆ ಎನ್ನಲಾಗುತ್ತಿತ್ತು. ಆದರೆ ಜಿಲ್ಲೆಯ ಎಸ್‌ಎಸ್‌ಎಲ್‌ಸಿಯ ಒಂದಷ್ಟು ವಿದ್ಯಾರ್ಥಿಗಳಿಗೆ...