ಕೇರಳ ವಿಧಾನಸಭೆ ಚುನಾವಣೆಗೆ ಹಲವು ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದೆ. ಬಿಜೆಪಿಯು 39 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಮಿಜೋರಾಂನ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್...
ಇಂಥವರೇ ಓಟ್ ಹಾಕಬೇಕು ಎನ್ನುವ ತೀರ್ಮಾನ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರ ತೆಗೆದುಕೊಳ್ಳುತ್ತದೆ. ಈ ದೇಶದ ಮೂಲನಿವಾಸಿಗಳ ನಾಗರೀಕತ್ವವನ್ನೇ ಕಸಿದುಕೊಳ್ಳುವ ವಿರುದ್ಧ ಬೃಹತ್ ಆಂದೋಲನದ ಅವಶ್ಯವಿದೆ ಎಂದು ಚಿಂತಕ ಶಿವಸುಂದರ ಹೇಳಿದರು.
ಮೇ...
ಮಂಡ್ಯದಲ್ಲಿ ಎಸ್‌ಡಿಪಿಐ ಪಕ್ಷದ ವತಿಯಿಂದ ನಡೆದ ಎಸ್ಐಆರ್ ಕುರಿತ ತರಬೇತಿ ಶಿಬಿರದಲ್ಲಿ ಮಾತನಾಡಿದ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ, 'ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ತಾಂತ್ರಿಕ ಗೊಂದಲಗಳಿದ್ದು, ಎನ್ಯೂಮರೇಷನ್ ಹಂತಕ್ಕೆ ಪೂರ್ವ ಸಿದ್ಧತೆ ಅಗತ್ಯವಿದೆ...
“ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೇವಲ ಮತದಾರರ ಪಟ್ಟಿಯ ನವೀಕರಣ ಕ್ರಮವಲ್ಲ; ಇದು ಪ್ರಜಾಸತ್ತಾತ್ಮಕ ಹಾಗೂ ನಾಗರಿಕ ಹಕ್ಕುಗಳ ಹತ್ಯೆ,” ಎಂದು ಪ್ರಗತಿಪರ ಚಿಂತಕ ಶಿವಸುಂದರ್ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಕನ್ನಡ ಸಾಹಿತ್ಯ ಪರಿಷತ್ತು...
'ಎಸ್ಐಆರ್ ಗೆ ಬಲಿಗೆ ಪಶುಗಳಾಗುವವರಲ್ಲಿ ಮೊದಲಿಗರು ಎಲ್ಲ ಜಾತಿ, ಧರ್ಮಕ್ಕೆ ಸೇರಿದ ಮಹಿಳೆಯರು, ಬಳಿಕ ಮುಸ್ಲಿಮರು, ದಲಿತರು, ವಲಸೆ ಕಾರ್ಮಿಕರು, ಅನಾಥರು. ಈ ದೇಶದ ಅಂಚಿನಲ್ಲಿರುವ ಜನರು ಎಸ್‌ಐಆರ್ ನಿಂದ ಹೊರಗುಳಿಯಲಿದ್ದಾರೆ' ಎಂದು...