ಪ್ರಜ್ವಲ್ ಲೈಂಗಿಕ ಹಗರಣ | ಪೆನ್‌ಡ್ರೈವ್ ಹಂಚಿದ ಪ್ರಕರಣದಲ್ಲಿ BJP ಮುಖಂಡ ಸೇರಿ 39 ಮಂದಿ ವಿರುದ್ಧ ಚಾರ್ಜ್‌ಶೀಟ್‌

ಭಾರತೀಯ ಇತಿಹಾಸದಲ್ಲೇ ಎಂದೂ ಕಂಡರಿಯದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನದ್ದು. ಆತನನ್ನು ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿದೆ. ಜೀವಾವಧಿ ಶಿಕ್ಷೆಯನ್ನೂ ಪ್ರಕಟಿಸಿದೆ. ಇದೀಗ, ಪ್ರಜ್ವಲ್ ರೇವಣ್ಣನ...

BREAKING NEWS | ಕಾನ್ಫಿಡೆಂಟ್ ಗ್ರೂಪ್‌ನ ಸಿ ಜೆ ರಾಯ್ ಆತ್ಮಹತ್ಯೆ: ತನಿಖೆಗೆ ಎಸ್‌ಐಟಿ ರಚನೆ

ದಕ್ಷಿಣ ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಸಿ ಜೆ ರಾಯ್ ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣದ ಸಮಗ್ರ ತನಿಖೆಗೆ ವಿಶೇಷ ತನಿಖಾ...

ಧರ್ಮಸ್ಥಳ | 74 ಅಸಹಜ ಸಾವು: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

ಧರ್ಮಸ್ಥಳದಲ್ಲಿ ಸಂಭವಿಸಿರುವ 74 ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಿರುವ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ನೀಡಿದೆ. ಸರ್ಕಾರವು ನ್ಯಾಯಾಲಯದಲ್ಲಿ ಇರುವ ದಾಖಲೆಗಳನ್ನು ಪಡೆದುಕೊಂಡು, ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ. ಸೌಜನ್ಯ...

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣದ ತನಿಖೆಗೆ ಈ ಹಿಂದೆ ನೀಡಿದ ತಡೆಯಾಜ್ಞೆಯನ್ನು ಹೈಕೋರ್ಟ್ ಬುಧವಾರ ತೆರವುಗೊಳಿಸಿದೆ. ಇದರಿಂದಾಗಿ ಮತ್ತೆ ಈ ಪ್ರಕರಣದ ತನಿಖೆಯು ಮುಂದುವರೆಯಲಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಮ್ಮ...

ಧರ್ಮಸ್ಥಳ | ಅತ್ಯಾಚಾರ, ಕೊಲೆ ಜತೆಗೆ ಅನುಮಾನಾಸ್ಪದ ಸಾವುಗಳ ತನಿಖೆ ಕೋರಿ ಎಸ್‌ಐಟಿ ಮುಖ್ಯಸ್ಥರಿಗೆ ಮಹಿಳಾ ಆಯೋಗ ಪತ್ರ

ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಧರ್ಮಸ್ಥಳದಲ್ಲಿ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅಸಹಜ ಮತ್ತು ಅನುಮಾನಾಸ್ಪದ ಸಾವು ಪ್ರಕರಣಗಳ ಬಗ್ಗೆಯೂ ಸಮಗ್ರವಾಗಿ ತನಿಖೆಯನ್ನು ನಡೆಸಬೇಕೆಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಸ್‌ಐಟಿ