ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ, ನಾಪತ್ತೆ, ಅಸಹಜ ಸಾವುಗಳ ಪ್ರಕರಣಗಳ ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ) ಇದುವರೆಗೆ ಕೈಗೊಂಡಿರುವ ಸಮಗ್ರ ತನಿಖೆಯ ವರದಿ/ಪ್ರಗತಿ ವಿವರಗಳನ್ನು ಕೂಡಲೇ...
ಆಸ್ತಿಕ ಭಾವನೆಗಳನ್ನು ಅನ್ಯಾಯದ ರಕ್ಷಣೆಗೆ ದುರ್ಬಳಕೆ ಮಾಡಿಕೊಳ್ಳುವುದು ಹೇಯ ಕೃತ್ಯ. ದೂರುದಾರರು ಹಾಗೂ ಹೋರಾಟಗಾರರೇ ಆರೋಪಕ್ಕೆ ಈಡಾಗುವ ವಿದ್ಯಮಾನವು ಸಾಮಾಜಿಕ, ನ್ಯಾಯಿಕ, ನಾಗರಿಕ ವ್ಯವಸ್ಥೆಯ ಆರೋಗ್ಯಕಾರಿ ಲಕ್ಷಣವಂತೂ ಅಲ್ಲವೇ ಅಲ್ಲ.
ಧರ್ಮಸ್ಥಳ ಪ್ರಕರಣದ ವಿಚಾರಣೆ...
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಮತ್ತೆ ಎಸ್ಐಟಿ ಕಸ್ಟಡಿಗೆ ನೀಡಿದೆ.
ಧರ್ಮಸ್ಥಳ ಪ್ರಕರಣದ ಆರೋಪಿ ಚಿನ್ನಯ್ಯನ 12 ದಿನದ...
ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಬೇರೆ ತನಿಖೆ ಅಗತ್ಯವಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ...