ದೇಶದ ಉನ್ನತ ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗದ ಮೇಲೆ ಗುರುತರವಾದ ಆರೋಪಗಳು ಬಂದಿರುವಾಗ ಅರೆಬರೆ ಸತ್ಯಗಳನ್ನು ಹೇಳಿದೆ. ನುಣುಚಿಕೊಳ್ಳುವ ಉತ್ತರಗಳನ್ನು ನೀಡಿದೆ. ಹಲವು ಸತ್ಯಗಳನ್ನು ಮರೆಮಾಚಿದೆ. ಖಚಿತ ಆರೋಪಕ್ಕೆ ಖಚಿತ ಉತ್ತರವನ್ನು ನೀಡಬೇಕೇ...
2023ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಹೆಸರು ಅಳಿಸಲು ಅರ್ಜಿ ಸಲ್ಲಿಸಿದ್ದ ಅರ್ಜಿದಾರರಿಗೆ ಪ್ರತಿ ಅರ್ಜಿಗೂ 80 ರೂ. ನೀಡಲಾಗಿದೆ ಎಂಬ ಸಂಗತಿಯನ್ನು ಎಸ್‌ಐಟಿ ಕಂಡುಹಿಡಿದೆ. ಒಟ್ಟು 6,018...
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರ ಸೇರಿದಂತೆ ದೇಶದ ವಿವಿಧೆಡೆ ಮತಗಳವು ನಡೆದಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ಆರೋಪದ ತನಿಖೆ ನಡೆಯಬೇಕು ಎಂದು...
ಧರ್ಮಸ್ಥಳ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಇದರಿಂದಾಗಿ ಸತ್ಯ ಹೊರ ಬರಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ...
ಬಹುಮುಖ್ಯವಾದ ತಂತ್ರಗಾರಿಕೆ ಎಂದರೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಕಾಂಗ್ರೆಸ್ ಸರಕಾರ ಹಾಗೂ ನಾಯಕರ ಕುರಿತು ಸಕಾರಾತ್ಮಕ ಭಾವನೆ ತಳೆಯುವಂತೆ ಮಾಡುವುದು. ಆ ಮೂಲಕವಾಗಿ ಇಡೀ ರಾಜ್ಯದಾದ್ಯಂತ ಕಾರ್ಯಪ್ರವೃತ್ತವಾಗಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸ್ವಸಹಾಯ ಸಂಘಗಳ ಕಾರ್ಯಕರ್ತರು,...