ಧರ್ಮಸ್ಥಳ | ಸೌಜನ್ಯ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ಉದಯ್ ಕುಮಾರ್ ಜೈನ್‌ಗೆ ಎಸ್‌ಐಟಿ ಬುಲಾವ್!

ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆಗೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ನಡೆದಿದೆ. ಈ ಮಧ್ಯೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಎಸ್ ಐ ಟಿ ತನಿಖೆ ಆರಂಭಿಸಿದೆಯಾ...

ಧರ್ಮಸ್ಥಳಕ್ಕೆ ಈ ಪರಿಯ ದೌಡು ಏಕೆ?

ಸೆಪ್ಟಂಬರ್‌ 1ರಂದು ಬಿಜೆಪಿಯವರು ʼಧರ್ಮಸ್ಥಳ ಚಲೋʼ ನಡೆಸಿದರೆ, ಜೆಡಿಎಸ್‌ ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಆಗಸ್ಟ್‌ 31ರಂದು ʼಧರ್ಮಸ್ಥಳ ಸತ್ಯಯಾತ್ರೆʼಯನ್ನು ನಡೆಸಿತು. ಅದಕ್ಕೂ ಮೊದಲು ಬೇರೆ ಬೇರೆ ತಂಡಗಳು...

ಸೌಜನ್ಯ ಪ್ರಕರಣಕ್ಕೆ ಬಹುದೊಡ್ಡ ತಿರುವು; SITಗೆ ಪತ್ರ ಬರೆದ ಮಂಡ್ಯದ ಪ್ರತ್ಯಕ್ಷ ಸಾಕ್ಷಿ

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಅಂತ್ಯಕ್ರಿಯೆ ಮಾಡಲಾದ ಪ್ರಕರಣದಲ್ಲಿ ಸಾಕ್ಷಿ ಹೇಳಲು ಹಲವಾರು ಮಂದಿ ಮುಂದೆ ಬಂದಿದ್ದಾರೆ. ತನಿಖೆಯನ್ನು ಮುಂದುವರೆಸಲು ಮತ್ತು ವಿಸ್ತರಿಸಲು ಎಸ್‌ಐಟಿ ಕೂಡ ನಿರ್ಧರಿಸಿದೆ. ಆದರೆ, ಸೌಜನ್ಯ ಪ್ರಕರಣವನ್ನು ಎಸ್‌ಐಟಿ...

ಧರ್ಮಸ್ಥಳ ಪ್ರಕರಣ | ಗೆದ್ದೆವೆಂದು ಸಂಭ್ರಮಿಸಿದವರಿಗೆ ಶಾಕ್; ತನಿಖೆ ವಿಸ್ತರಿಸುತ್ತಿದೆ ಎಸ್‌ಐಟಿ

ಧರ್ಮಸ್ಥಳದ ಅಸಹಜ ಸಾವು ಮತ್ತು ರಹಸ್ಯ ಅಂತ್ಯಕ್ರಿಯೆ ಪ್ರಕರಣ ದಿನಗಳೆದಂತೆ ಮಹತ್ವದ ಬೆಳವಣಿಗೆ ಕಾಣುತ್ತಿದೆ. ನೂರಾರು ಶವಗಳನ್ನ ತಾನೇ ಹೂತುಹಾಕಿರುವುದಾಗಿ ಹೇಳಿಕೊಂಡು ದೂರುನೀಡಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಪೊಲೀಸರು ವಶಕ್ಕೆ ಪಡೆದ ಬಳಿಕ...

ಸೌಜನ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ; ಈ ಕೇಸ್‌ಅನ್ನು ಕೈಗೆತ್ತಿಕೊಳ್ಳುತ್ತಾ ಎಸ್‌ಐಟಿ?

ಧರ್ಮಸ್ಥಳ ಪ್ರಕರಣಗಳಲ್ಲಿ ಇಡೀ ಕರಾವಳಿ ಭಾಗವನ್ನೇ ಒಗ್ಗೂಡಿಸಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಸೌಜನ್ಯ ತಾಯಿ ಕುಸುಮಾವತಿ ಅವರು ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಸ್‌ಐಟಿ