ಶಿವಮೊಗ್ಗ | ಶುದ್ಧ ಕುಡಿಯುವ ನೀರು ಸರಬರಾಜು ಮಾಡುವಂತೆ ಎಸ್‌ಡಿಪಿಐ ಆಗ್ರಹ

ಶಿವಮೊಗ್ಗ ನಗರದಲ್ಲಿ ಆರೋಗ್ಯಕರ ಮತ್ತು ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕರ್ತವ್ಯ ಎಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಇಮ್ರಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ...

ಬೆಂಗಳೂರು | ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‌ಮೇಲ್: ಮಹಿಳೆ ವಿರುದ್ಧ ಎಸ್‌ಡಿಪಿಐ ಮುಖಂಡನಿಂದ ದೂರು

ಮಹಿಳೆಯೊಬ್ಬರು ಹನಿಟ್ರ್ಯಾಪ್ ಮೂಲಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ಎಸ್‌ಡಿಪಿಐ ಮುಖಂಡರೊಬ್ಬರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹನಿಟ್ರ್ಯಾಪ್ ಮೂಲಕ ಮಹಿಳೆ 10 ಲಕ್ಷ ರೂ ನೀಡುವಂತೆ ಬೆದರಿಕೆ ಹಾಕುತ್ತಿದ್ದು, ಹಣ ನೀಡದಿದ್ದರೆ...

ಚಿಕ್ಕಮಗಳೂರು | ದುರುದ್ದೇಶ, ಪ್ರತಿಕಾರದ ವಕ್ಫ್ ಮಸೂದೆ ಹಿಂಪಡೆಯಿರಿ: ಎಸ್‌ಡಿಪಿಐ ಆಕ್ರೋಶ

ಕೇಂದ್ರ ಸರ್ಕಾರ ತಿದ್ದುಪಡಿ ತರಲು ವಕ್ಫ್ ಮಸೂದೆ -2024 ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲಾ ಸಮಿತಿಯಿಂದ ಆಝಾದ್ ಪಾರ್ಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಜಿಲ್ಲಾಧ್ಯಕ್ಷ...

ಚಿತ್ರದುರ್ಗ | ವಕ್ಫ್‌ ಮಸೂದೆ-2024 ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ

ಮುಸ್ಲಿಮರನ್ನು ಮೂರನೇ ದರ್ಜೆಯ ಪ್ರಜೆಗಳನ್ನಾಗಿ ನೋಡುವ ಬಲಪಂಥೀಯ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹೆಸರಲ್ಲಿ ವಕ್ಫ್‌ ಮಸೂದೆ-2024 ಜಾರಿ ಮಾಡುವ ನಿಲುವು ಖಂಡನೀಯ ಎಂದು ಎಸ್‌ಡಿಪಿಐ ಕಾರ್ಯಕರ್ತರು ಚಿತ್ರದುರ್ಗ...

ಚಿಕ್ಕಮಗಳೂರು | ಅಕ್ರಮವಾಗಿ 27 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ: ಬಿ ಆರ್ ಭಾಸ್ಕರ್ ಪ್ರಸಾದ್

ಒತ್ತುವರಿಯಾಗಿರುವ 27,000 ಎಕರೆ ಅರಣ್ಯ ಭೂಮಿ ಹಾಗೂ ಸರ್ಕಾರಿ ಜಮೀನುಗಳನ್ನು ತೆರವುಗೊಳಿಸಿ, ಅಕ್ರಮ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಆರ್ ಭಾಸ್ಕರ್ ಪ್ರಸಾದ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಸ್‌ಡಿಪಿಐ