ರಾಹುಲ್ ಅವರೊಂದಿಗೆ ಮನಸ್ತಾಪವಿಲ್ಲ; ಉತ್ತರ ಪ್ರದೇಶದಲ್ಲಿ ‘ಕೈ’ ಜೊತೆ ಮೈತ್ರಿ ದೃಢಪಡಿಸಿದ ಎಸ್ಪಿ

ಕಾಂಗ್ರೆಸ್‌ನೊಂದಿಗೆ ಇರುವ ಗೊಂದಲಗಳ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್‌ ಅವರು ನಿರಾಕರಿಸಿದ್ದು,ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಳ್ಳಲು ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ಮನಸ್ತಾಪವಿಲ್ಲ ಎಂದು ತಿಳಿಸಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಅಮೇಥಿ...

‘ಇಂಡಿಯಾ’ದ ಆರ್‌ಎಲ್‌ಡಿ ನಾಯಕ ಜಯಂತ್ ಚೌಧರಿ ಎನ್‌ಡಿಎ ಸೇರ್ಪಡೆ ಸಾಧ್ಯತೆ!

ಬಿಹಾರ ಸಿಎಂ ನಿತೀಶ್ ಕುಮಾರ್ ಎನ್‌ಡಿಎ ಸೇರ್ಪಡೆಯ ನಂತರ ‘ಇಂಡಿಯಾ’ ಒಕ್ಕೂಟಕ್ಕೆ ಮತ್ತೊಂದು ಹಿನ್ನೆಡೆಯಾಗುವ ಸಾಧ್ಯತೆಯಿದೆ. ಇಂಡಿಯಾ ಒಕ್ಕೂಟದ ಆರ್‌ಎಲ್‌ಡಿ ನಾಯಕ ಜಯಂತ್ ಚೌಧರಿ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿದ್ದು,ಮುಂಬರುವ ಲೋಕಸಭಾ ಚುನಾವಣೆಯಲ್ಲಿ...

ಉತ್ತರ ಪ್ರದೇಶ | ಕಾಂಗ್ರೆಸ್‌-ಎಸ್‌ಪಿ ಜಂಟಿ ಹೋರಾಟ; ಕಾಂಗ್ರೆಸ್‌ಗೆ 11 ಕ್ಷೇತ್ರ ಹಂಚಿಕೆ

ಬಿಹಾರದಲ್ಲಿ ಜೆಡಿಯು ನಾಯಕ, ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಆರ್‌ಜೆಡಿ ಜೊತೆಗೆ ಮೈತ್ರಿ ಕೆಳದುಕೊಂಡಿದ್ದಾರೆ. ಅವರನ್ನು ಮೈತ್ರಿಗೆ ಮರಳಿ ತಂದು, ಇಂಡಿಯಾ ಮೈತ್ರಿಕೂಟವನ್ನು ಗಟ್ಟಿಗೊಳಿಸಲು ಒಕ್ಕೂಟದ ಪಕ್ಷಗಳು ಕಸರತ್ತು ನಡೆಸುತ್ತಿವೆ. ಈ ನಡುವೆ, ಇಂಡಿಯಾ...

ಹಾಸನ | ಮೊಹಮ್ಮದ್ ಸುಜೀತ ನೂತನ ಎಸ್‌ಪಿ

ಹಾಸನ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೊಹಮ್ಮದ್ ಸುಜೀತ ಅವರು ನೇಮಕಗೊಂಡಿದ್ದಾರೆ. ಈಓ ಹಿಂದೆ ಇದ್ದ ಹರಿರಾಂ ಶಂಕರ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸುಜೀತ್‌ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. 2014ರ...

ಮಹಾರಾಷ್ಟ್ರ | ‘ವಂದೇ ಮಾತರಂ’ ವಿಚಾರವಾಗಿ ವಿಧಾನಸಭೆಯಲ್ಲಿ ತೀವ್ರ ಕಲಹ ; ಸದನ ಮುಂದೂಡಿಕೆ

ಮಹಾರಾಷ್ಟ್ರ ಸಂಭಾಜಿ ನಗರದಲ್ಲಿನ ಗಲಭೆ ವಿಚಾರದಲ್ಲಿ ಶಾಸಕ ಅಜ್ಮಿ ಹೇಳಿಕೆ ವಂದೇ ಮಾತರಂ ಘೋಷಣೆ ಬಗೆಗಿನ ಹೇಳಿಕೆ ಬಗ್ಗೆ ಬಿಜೆಪಿ ನಾಯಕರ ವಿರೋಧ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬುಧವಾರ (ಜುಲೈ 19) ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಸ್‌ಪಿ