ಮೈಸೂರು | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮತ್ತು ಶುಲ್ಕ ಸಮಸ್ಯೆ ಪರಿಹರಿಸಲು ಆಗ್ರಹ

ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರ ವಿದ್ಯಾರ್ಥಿ ವೇತನ ಸಮಸ್ಯೆ ಮತ್ತು ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ಮುಖಂಡರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನಲ್ಲಿ ಪ್ರತಿಭಟನೆ...

ವಿಜಯಪುರ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗೆ ಸೌಲಭ್ಯ ಕಲ್ಪಿಸಲು ಮಹಿಳಾ ವಿವಿ ವಿಫಲ; ಡಿವಿಪಿ ಆರೋಪ

ಮಹಿಳಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದಿರುವ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಈಡೇರಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಆಗ್ರಹಿಸಿದರು. ವಿಜಯಪುರ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಡಿವಿಪಿ ಕಾರ್ಯಕರ್ತರು ಮಾತನಾಡಿ, "ಮಹಿಳಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರು