ರಾಯಚೂರು | ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಅನುದಾನ ದುರ್ಬಳಕೆ ಆರೋಪ; ಡಿವಿಪಿ ಖಂಡನೆ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮಿಸಲಿಟ್ಟ 11,000 ಕೋಟಿ ಅನುದಾನವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ. ಸರ್ಕಾರ ನಡೆ ಪರಿಶಿಷ್ಟರ ವಿರೋಧಿಯಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಎಸ್)...

ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ: ಸಂಘಪರಿವಾರದ ಮೂವರ ಬಂಧನ

ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾದ ಸಂಘಪರಿವಾರದ ಮೂವರು ಕಾರ್ಯಕರ್ತರನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ...

ರಾಯಚೂರು | ಪರಿಶಿಷ್ಟ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌, ಶಿಷ್ಯ ವೇತನ ನೀಡಲು ಆಗ್ರಹ

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಕೆ ದಲಿತ ವಿದ್ಯಾರ್ಥಿ ಪರಿಷತ್‌ ನಿಯೋಗದಿಂದ ಅಧಿಕಾರಿಗಳ ಭೇಟಿ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಮತ್ತು ಪ್ರಸಕ್ತ ಸಾಲಿನ ಶಿಷ್ಯವೇತನ ಬಿಡುಗಡೆ ಮಾಡಬೇಕು...

ಉಡುಪಿ | ನೂತನ ಗೃಹ ಸಚಿವರಿಗೆ ಅಹವಾಲು ಸಲ್ಲಿಸಿದ ದಲಿತ ಮುಖಂಡರು

ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡು ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ಡಾ. ಜಿ ಪರಮೇಶ್ವರ್ ಅವರನ್ನು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಸಮಿತಿ ಪದಾಧಿಕಾರಿಗಳು ಭೇಟಿ ಮಾಡಿದ್ದು, ಜಿಲ್ಲೆಗೆ ಸಂಬಂಧಿಸಿದಂತೆ ಅನೇಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಸ್‌ಸಿ ಎಸ್‌ಟಿ