ಮೆಜೆಸ್ಟಿಕ್‌ನಿಂದ ಏರ್‌ಪೋರ್ಟ್ ನಡುವಿನ ‘ಸಬ್ ಅರ್ಬನ್ ರೈಲು’ ಯೋಜನೆಗೆ ಅನುಮೋದನೆ!

ಬೆಂಗಳೂರಿನ ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ‌ ಒದಗಿಸುವ 'ಸಬ್ ಅರ್ಬನ್ ರೈಲ್ವೆ ಯೋಜನೆ'ಗೆ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಸುಮಾರು 4,100 ಕೋಟಿ ರೂ. ವೆಚ್ಚದಲ್ಲಿ ಯೋಜನೆಯ ಅನುಷ್ಠಾನಗೊಳಿಸಲು...

2033ರವರೆಗೂ 150 ಕಿ.ಮೀ. ಅಂತರದಲ್ಲಿ ಇನ್ನೊಂದು ಏರ್‌ಪೋರ್ಟ್ ಮಾಡುವಂತಿಲ್ಲ: ಸಚಿವ ಎಂ ಬಿ ಪಾಟೀಲ್

ರಾಜಧಾನಿಯ ಸಮೀಪ ನಿರ್ಮಿಸಲು ಉದ್ದೇಶಿಸಿರುವ ಎರಡನೇ ವಿಮಾನ ನಿಲ್ದಾಣ ಸಂಬಂಧ ಮೂರೂ ಸ್ಥಳಗಳ ಪರಿಶೀಲನೆ ನಡೆಸಿರುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಇನ್ನು ಒಂದು ತಿಂಗಳಲ್ಲಿ ತನ್ನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಏರ್‌ಪೋರ್ಟ್