ಗ್ಯಾರಂಟಿಗಳಿಗೆ ಬಳಸಿರುವ ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ದಲಿತರ ಅಭಿವೃದ್ಧಿಗೆ ಹಿಂದಿರುಗಿಸಿ: ದಸಂಸ ಒಕ್ಕೂಟ ಆಗ್ರಹ

ಗ್ಯಾರಂಟಿಗಳಿಗೆ ಬಳಸಿರುವ ಎಸ್‌ಸಿಎಸ್‌ಪಿ / ಟಿಎಸ್‌ಪಿ ಹಣವನ್ನು ದಲಿತರ ಅಭಿವೃದ್ಧಿಗೆ ಕೂಡಲೇ ಹಿಂದಿರುಗಿಸಬೇಕೆಂದು ಹಾಗೂ ಕಾಯ್ದೆಯ '7ಡಿ' ಸೆಕ್ಷನ್ ರದ್ದುಪಡಿಸಿದಂತೆ '7ಸಿ' ಯನ್ನೂ ರದ್ದುಪಡಿಸಬೇಕೆಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟವು ಕರ್ನಾಟಕ ಸರ್ಕಾರವನ್ನು...

ಹಾವೇರಿ | ಒಳಮೀಸಲಾತಿ ಜಾರಿಗೆ ಹೊಸ ಆಯೋಗ: ಹೋರಾಟ ಸಮಿತಿ ಖಂಡನೆ

ಸುಪ್ರೀಂ ಕೋರ್ಟ್ ಆದೇಶವಿದ್ದರೂ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸದೇ ಹೊಸದಾಗಿ ಆಯೋಗ ರಚಿಸಲು ಮುಂದಾಗಿದೆ. ಈ ಮೂಲಕ ದಲಿತರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಒಳಮೀಸಲಾತಿ ಹೋರಾಟ ಸಮಿತಿ ಆಕ್ರೋಶ...

ಬೀದರ್‌ | ಮಹಿಳೆಯರ ಸಬಲೀಕರಣಕ್ಕೆ ಗ್ಯಾರಂಟಿ ಯೋಜನೆ ಜಾರಿ : ಎಸ್.ಆರ್.ಮೆಹರೋಜ್ ಖಾನ್

ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡುವುದಕ್ಕಾಗಿ ನಮ್ಮ ಸರ್ಕಾರ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್. ಆರ್. ಮೆಹರೋಜ್...

ದಾವಣಗೆರೆ | ಯಾರೂ ಇನ್ಮುಂದೆ ಕರೆಂಟ್ ಬಿಲ್ ಕಟ್ಟಂಗಿಲ್ಲ ಎಂದು ಡಂಗುರ ಸಾರಿದ ವ್ಯಕ್ತಿ

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿದೆ. ಈ ಬೆನ್ನಲ್ಲೇ ದಾವಣಗೆರೆ ತಾಲೂಕಿನ ಗೋಣಿವಾಡ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತಮಟೆ ಬಾರಿಸುತ್ತ, 'ಯಾರೂ ಇನ್ಮುಂದೆ ಕರೆಂಟ್...

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ ;ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಆದೇಶ

ಐದು ಗ್ಯಾರಂಟಿಗಳ ಈಡೇರಿಕೆಗೆ 50 ಸಾವಿರ ಕೋಟಿ ರೂ. ವೆಚ್ಚ ಇಂದಿರಾ ಕ್ಯಾಂಟೀನ್‌ಗಳನ್ನು ರೀ ಓಪನ್ ಮಾಡಲು ತೀರ್ಮಾನ ಚುನಾವಣೆ ವೇಳೆ ಕರ್ನಾಟಕದ ಜನರಿಗೆ ತಾನು ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಇಂದೇ ಜಾರಿಗೊಳಿಸುವ ಆದೇಶ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಐದು ಗ್ಯಾರಂಟಿ